Multiple Bank a/c Updates : ಒಂದಕ್ಕಿಂತ ಹೆಚ್ಚು ಬ್ಯಾಂಕ್ ಅಕೌಂಟ್ ಇದ್ದರೆ ದಂಡ ಬೀಳುತ್ತಾ.? ವೈರಲ್ ಸುದ್ದಿಯ ಬಗ್ಗೆ ಸಂಪೂರ್ಣ ಮಾಹಿತಿ
Multiple Bank a/c Updates : ನಮಸ್ಕಾರ ಸ್ನೇಹಿತರೇ, ಆರ್ ಬಿಐ (Reserve Bank of India) ಹೊಸ ನಿಯಮ ರೂಪಿಸಿದೆ. ಅದರ ಪ್ರಕಾರ, ‘ಒಂದಕ್ಕಿಂತ ಹೆಚ್ಚು ಬ್ಯಾಂಕ್‌ಗಳಲ್ಲಿ ನೀವು ಅಕೌಂಟ್ ತೆರೆಯುವಂತಿಲ್ಲ. ಹಾಗೊಂದು ವೇಳೆ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೆ, ಇನ್ನು ಮುಂದೆ 10,000 ರೂ. ದಂಡವನ್ನು ತೆರಬೇಕಾಗುತ್ತದೆ.! WhatsApp Group Join Now ಇಂಥದ್ದೊಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದನ್ನು ಓದಿದ ಬಹಳಷ್ಟು ಜನರು ಗೊಂದಲಕ್ಕೆ ಸಿಲುಕಿದ್ದಾರೆ. ಆದರೆ, ಈ … Read more