2 ತಿಂಗಳ ಗೃಹಲಕ್ಷ್ಮಿ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡ್ತೇವೆ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಆದಷ್ಟು ಬೇಗ ಬಿಡುಗಡೆ ಮಾಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ತಿಳಿಸಿದರು. WhatsApp Group Join Now ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಗೃಹಲಕ್ಷ್ಮಿ ಹಣ ಇನ್ನೂ ಬಿಡುಗಡೆಯಾಗಿಲ್ಲ. ಆದಷ್ಟು ಬೇಗ ಬಿಡುಗಡೆ ಮಾಡ್ತೀವಿ. ನಮ್ಮ ಗೃಹಲಕ್ಷ್ಮಿಯನ್ನು ಕಾಪಿ ಮಾಡಿಕೊಂಡು ಬಿಜೆಪಿ ಅವರು ಎಲ್ಲಾ ಕಡೆ ಚುನಾವಣೆ ಪ್ರಚಾರ ಮಾಡುತ್ತಿದ್ದಾರೆ. ಕರ್ನಾಟಕವನ್ನು ರೋಲ್ … Read more