Bele Parihara – 2024 : ರೈತರ ಬೆಳೆ ಪರಿಹಾರದ ಹಣ ಸಾಲಕ್ಕೆ ಜಮಾ ಮಾಡಿಕೊಂಡ ಬ್ಯಾಂಕ್ ಗಳಿಗೆ ಮರುಪಾವತಿಸಲು ಸೂಚಿಸಿದ ಸರ್ಕಾರ
Bele Parihara – 2024 : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಈಗಾಗಲೇ ರೈತರಿಗೆ ಬರಗಾಲದಿಂದ ಅದ ನಷ್ಟಕ್ಕೆ ಪರಿಹಾರದ ರೂಪದಲ್ಲಿ ರಾಜ್ಯ ಸರ್ಕಾರವು ಈಗಾಗಲೇ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ ಹಣವನ್ನ ವರ್ಗಾವಣೆ ಮಾಡಿದೆ. WhatsApp Group Join Now ಆದರೆ ಕೆಲವು ರೈತರು ಬ್ಯಾಂಕ್ ಗಳಲ್ಲಿ ಸಾಲ ತೀರಿಸದೇ ಬಾಕಿಯಿಟ್ಟ ಕಾರಣ ಅಂತಹ ರೈತರ ಬ್ಯಾಂಕ್ ಖಾತೆಗೆ ಸರ್ಕಾರ ವರ್ಗಾವಣೆ ಮಾಡಿದ ಬೆಳೆ ಪರಿಹಾರದ ಹಣವನ್ನು ಬ್ಯಾಂಕ್ ಗಳು ರೈತರ ಹಿಂದಿನ ಸಾಲಕ್ಕೆ ಜಮಾ … Read more