ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ : ‘ಫ್ರೀ ಫೈರ್’ ಗೇಮ್ ಚಟಕ್ಕೆ ಇಡೀ ಸಂಸಾರ ಬಲಿ.!
ಆನ್ಲೈನ್ ಗೇಮ್ ವ್ಯಸನ ಎಷ್ಟು ಅಪಾಯಕಾರಿ ಎಂಬುದಕ್ಕೆ ಸಾಕ್ಷಿಯಾಗಿ ಬಿಹಾರದಲ್ಲಿ ಒಂದು ಹೃದಯವಿದ್ರಾವಕ ಘಟನೆ ನಡೆದಿದೆ. ಕರ್ನಾಟಕ ಮೂಲದ (ಬೆಂಗಳೂರು/ತುಮಕೂರು) ಒಂದೇ ಕುಟುಂಬದ ನಾಲ್ವರು ಸದಸ್ಯರು ಬಿಹಾರದ ನಾಲಂದಾ ಜಿಲ್ಲೆಯ ರಾಜಗೀರ್ನಲ್ಲಿರುವ ಧರ್ಮಶಾಲೆಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. WhatsApp Group Join Now ಘಟನೆಯ ವಿವರ: ಕರ್ನಾಟಕದ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಈ ಕುಟುಂಬವು ಸುಮಾರು ಒಂದು ವಾರದ ಹಿಂದೆ ಬಿಹಾರದ ಪ್ರವಾಸಿ ತಾಣವಾದ ರಾಜಗೀರ್ಗೆ ಭೇಟಿ ನೀಡಿತ್ತು. ಅಲ್ಲಿನ ಧರ್ಮಶಾಲೆಯೊಂದರಲ್ಲಿ ತಂಗಿದ್ದ ಇವರ … Read more