ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?
ಆಸ್ಟ್ರೇಲಿಯಾ ವಿರುದ್ಧ ಮೂರನೇ ಏಕದಿನ ಪಂದ್ಯದ ವೇಳೆ ಕ್ಯಾಚ್ ಪಡೆಯುವ ಯತ್ನದಲ್ಲಿ ಗಾಯ ಮಾಡಿಕೊಂಡಿರುವ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರವಾಗಿದ್ದು ಅವರ ಪೋಷಕರು ಮಹತ್ವದ ನಿರ್ಧಾರಕ್ಕೆ ಬಂದಿದ್ದಾರೆ. WhatsApp Group Join Now ಶ್ರೇಯಸ್ ಅಯ್ಯರ್ ಪಕ್ಕೆಲುಬಿಗೆ ಗಾಯ ಮಾಡಿಕೊಂಡಿದ್ದರು. ಇದೀಗ ಅವರನ್ನು ಸಿಡ್ನಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೇಯಸ್ ಗೆ ಆಂತರಿಕ ರಕ್ತ ಸ್ರಾವವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಸೋಂಕು ಬೇರೆ ಅವಯವಗಳಿಗೆ ಹರಡದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಅವರನ್ನು ಒಂದು … Read more