ರೈತರ ಸಾಲಮನ್ನಾ : ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
ರೈತರ ಸಾಲಮನ್ನಾ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ಬಹುತೇಕ ರೈತರ ಸಾಲಮನ್ನಾ ಮಾಡಲಾಗಿದೆ ಎಂದು ರಾಜ್ಯದ ರೈತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. 1 ಕೋಟಿ ಲೀಟರ್ ಹಾಲು ಪ್ರತಿದಿನ ರಾಜ್ಯದಲ್ಲಿ ಉತ್ಪಾದನೆ ಆಗುತ್ತಿರುವುದು ಅತ್ಯಂತ ಹೆಮ್ಮೆಯ ವಿಷಯ. WhatsApp Group Join Now ಸಹಕಾರ ತತ್ವದಡಿ ಬರುವ ಎಲ್ಲಾ ಸಂಘ ಸಂಸ್ಥೆಗಳನ್ನು ಸಬಲೀಕರಣ ಗೊಳಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ … Read more