ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ : ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ತನ್ನ ಮಗಳನ್ನು ಅಸಭ್ಯವಾಗಿ ಸ್ಪರ್ಶಿಸಿದ ಎಂಬ ಕಾರಣಕ್ಕೆ ಮಹಿಳೆಯೊಬ್ಬಳು ತನ್ನ ಲೀವ್ ಇನ್ ಪಾರ್ಟನರ್ನ್ನು ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಆದರೆ ಕೊಲೆಯಾದ ಲೀವಿಂಗ್ ಪಾರ್ಟನರ್ನ ತಂದೆ ಬೇರೆಯದೇ ಆರೋಪ ಮಾಡಿದ್ದು, ಆತನ ಹೆಸರಿನಲ್ಲಿದ್ದ ಮನೆಯನ್ನು ವಶಕ್ಕೆ ಪಡೆದುಕೊಳ್ಳುವುದಕ್ಕಾಗಿ ಆಕೆ ಹಾಗೂ ಮಕ್ಕಳು ಸೇರಿ ನನ್ನ ಮಗನನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. WhatsApp Group Join Now 46 ವರ್ಷದ ರತ್ನ ಕೊಲೆ ಮಾಡಿದ ಮಹಿಳೆ 33 ವರ್ಷದ ಇಂಜಿನಿಯರ್ ಸೂರ್ಯ … Read more