ಬೆಂಗಳೂರು ಜನರಿಗೆ ಹೊಟ್ಟೆತುಂಬಾ ಬಿರಿಯಾನಿ ಬಾಡೂಟ ಕೊಟ್ಟ ಕುಟುಂಬ ಸಾಲದ ಸುಳಿಗೆ ಸಿಲುಕಿ ಆತ್ಮ*ಹತ್ಯೆ!
ತೀವ್ರ ಸಾಲದ ಸುಳಿಗೆ ಸಿಲುಕಿದ್ದ ಒಂದೇ ಕುಟುಂಬದ ಮೂವರು ಸದಸ್ಯರು ವಿಷ ಸೇವಿಸಿ ಆತ್ಮ*ಹತ್ಯೆ ಮಾಡಿಕೊಂಡಿರುವ ಮನ ಕಲಕುವ ಘಟನೆ ಬೆಂಗಳೂರಿನ ಕೋರಮಂಗಲ ಸಮೀಪದ ತಾವರೇಕೆರೆ 2ನೇ ಕ್ರಾಸ್‌ನಲ್ಲಿ ಸೋಮವಾರ ವರದಿಯಾಗಿದೆ. ಅಜ್ಜಿ, ಮಗಳು ಮತ್ತು ಮೊಮ್ಮಗ ಹೀಗೆ ಮೂವರು ಏಕಕಾಲಕ್ಕೆ ಸಾವಿಗೆ ಶರಣಾಗಿರುವುದು ಸ್ಥಳೀಯರಲ್ಲಿ ಆಘಾತ ಮೂಡಿಸಿದೆ. WhatsApp Group Join Now ಮೃತರನ್ನು ಮಾದಮ್ಮ (68), ಆಕೆಯ ಮಗಳು ಸುಧಾ (38), ಮತ್ತು ಮೊಮ್ಮಗ ಮೋನಿಷ್ (14) ಎಂದು ಗುರುತಿಸಲಾಗಿದೆ. ಬೆಳಗ್ಗೆ 9 ಗಂಟೆಯ … Read more