ಮಗುವಿನ ಅಳುವಿಗೆ ಬೇಸತ್ತು ಕತ್ತು ಸೀಳಿ ಹೆತ್ತ ಕಂದನನ್ನೇ ಹತ್ಯೆಗೈದ ತಾಯಿ! ಬಳಿಕ ತನ್ನ ಗಂಟಲು ಸೀಳಿ ಆತ್ಮಹತ್ಯೆಗೆ ಯತ್ನ
ಮಗುವಿನ ನಿರಂತರ ಅಳುವಿನಿಂದ ಸಿಟ್ಟುಗೊಂಡು ತಾಯಿಯೊಬ್ಬಳು ತನ್ನ ಆರು ತಿಂಗಳ ಹೆಣ್ಣು ಮಗುವಿನ ಕತ್ತನ್ನು ಕತ್ತಿಯಿಂದ ಸೀಳಿ ಹತ್ಯೆ ಮಾಡಿರುವ ಅತ್ಯಂತ ಭೀಕರ ಘಟನೆ ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಗೋಪಾಲ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬರ್ಕಾ ಗ್ರಾಮದಲ್ಲಿ ಗುರುವಾರ (ಜೂ.26) ರಾತ್ರಿ ನಡೆದಿದೆ. WhatsApp Group Join Now ಮಗುವನ್ನು ಕೊಲೆ ಮಾಡಿದ ಬಳಿಕ ಆರೋಪಿ ತಾಯಿ ಕೂಡ ಅದೇ ಆಯುಧದಿಂದ ತನ್ನ ಕತ್ತನ್ನು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಪೂಜಾ ಕುಮಾರಿ ಹತ್ಯೆಯಾದ ಆರು ತಿಂಗಳ … Read more