ನಾಳೆ ಮಧ್ಯಾಹ್ನ 4 ಗಂಟೆಗೆ ಈ ಜಿಲ್ಲೆಗೆ ಬೆಳೆ ಪರಿಹಾರ ಹಣ | Karnataka Drought Crop Insurance & Relief Money
ಕರ್ನಾಟಕದಲ್ಲಿ ಪ್ರವಾಹದಿಂದ ಹಾನಿಗೊಳಗಾದ 12.54 ಲಕ್ಷ ಹೆಕ್ಟರ್ ಪ್ರದೇಶದ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಸುಮಾರು 2000 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರತಿ ಹೆಕ್ಟರ್ಗೆ 8500 ರಿಂದ 31000 ರೂಪಾಯಿಗಳವರೆಗೆ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಹಣವನ್ನ ಜಮೆ ಮಾಡಲಾಗ್ತಾ ಇದೆ. ಹಾಗಿದ್ರೆ ಯಾವಾಗ ಹಣ ಖಾತೆಗೆ ಬರಲಿದೆ.ನೋಡೋಣ. WhatsApp Group Join Now 2025ರ ನೈರುತ್ಯ ಮುಂಗಾರು ಋತುವಿನಲ್ಲಿ ಕರ್ನಾಟಕದಾದ್ಯಂತ ಭಾರೀ ಮಳೆಯಿಂದಾಗಿ ಕೃಷಿ ಮತ್ತು ತೋಟಗಾರಿಕ ಬೆಲೆಗಳಿಗೆ ಗಣನೀಯ ಹಾನಿಯಾಗಿದೆ. ಸೆಪ್ಟೆಂಬರ್ ನಿಂದ … Read more