ಒಂದೂವರೆ ವರ್ಷದ ಮಗುವಿನೊಂದಿಗೆ ಆತ್ಮಹತ್ಯೆಗೆ ಶರಣಾದ ನಾಲ್ಕು ತಿಂಗಳ ಗರ್ಭಿಣಿ!
ಕಲಬುರಗಿ ಜಿಲ್ಲೆಯ (Kalburgi)ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಗುರುವಾರ ಅತ್ಯಂತ ಮನಕಲಕುವ (Crime) ಘಟನೆಯೊಂದು ನಡೆದಿದೆ. ಒಂದೂವರೆ ವರ್ಷದ ಹಸುಗೂಸಿನೊಂದಿಗೆ ನಾಲ್ಕು ತಿಂಗಳ ಗರ್ಭಿಣಿಯೊಬ್ಬರು ತೆರೆದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುರಂತವೊಂದು ಸಂಭವಿಸಿದೆ. WhatsApp Group Join Now ಅಂಬಿಕಾ (25) ಹಾಗೂ ಆಕೆಯ ಒಂದೂವರೆ ವರ್ಷದ ಮುದ್ದಾದ ಪುತ್ರ ಆರಾಧ್ಯ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮೃತ ಮಹಿಳೆ ಅಂಬಿಕಾಗೆ ಮೂರು ವರ್ಷಗಳ ಹಿಂದೆಯಷ್ಟೇ ವೀರಭದ್ರಪ್ಪ ಎಂಬುವವರ ಜೊತೆ ವಿವಾಹವಾಗಿತ್ತು. ದಂಪತಿಗೆ ಒಂದೂವರೆ ವರ್ಷದ ಗಂಡು ಮಗನಿದ್ದನು. … Read more