ಚುನಾವಣೆಗೂ ಮುನ್ನ SIRಗೆ ಆತುರ ಏಕೆ.? : ಸುಪ್ರೀಂ ಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸಿದ ಮಮತಾ ; ಹೊಸ ದಾಖಲೆ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸಿ ಹೊಸ ದಾಖಲೆ ನಿರ್ಮಿಸಿದರು. WhatsApp Group Join Now ಕೇಂದ್ರ ಚುನಾವಣಾ ಆಯೋಗ, ಪಶ್ಚಿಮ ಬಂಗಾಳವನ್ನು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ಮೂಲಕ ಗುರಿಯಾಗಿಸಲಾಗುತ್ತಿದೆ ಮತ್ತು ಈ ವಿಚಾರದಲ್ಲಿ ತಮಗೆ ಎಲ್ಲೂ ನ್ಯಾಯ ಸಿಗದ ಹಿನ್ನಲೆಯಲ್ಲಿ ತಾವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವುದಾಗಿ ಮಮತಾ ಹೇಳಿದ್ದಾರೆ. ನ್ಯಾಯಾಲಯ ಸಂಖ್ಯೆ 1 ರ ಮೊದಲ ಸಾಲಿನಲ್ಲಿ ಹಾಜರಿದ್ದ ಟಿಎಂಸಿ ಮುಖ್ಯಸ್ಥೆ, ಹಿರಿಯ ವಕೀಲ … Read more