ರಾಜ್ಯದಲ್ಲಿ ಆರ್ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾದ ಸರ್ಕಾರಿ ನೌಕರರ ಅಮಾನತು ಎಂದ ಸಚಿವ ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಕೆಲವು ಸರ್ಕಾರಿ ನೌಕರರು ರಾಜಕೀಯ ಚಟುವಟಿಕೆಗಳಲ್ಲಿ, ವಿಶೇಷವಾಗಿ ಆರ್ಎಸ್ಎಸ್ನಂತಹ ಸಂಸ್ಥೆಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ನಿಯಮ ಉಲ್ಲಂಘಿಸಿದವರನ್ನು ತಕ್ಷಣವೇ ಅಮಾನತು ಮಾಡುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ. WhatsApp Group Join Now ವಿಧಾನಸೌಧದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ರಾಜ್ಯದಲ್ಲಿ ಕರ್ನಾಟಕ ಸಿವಿಲ್ ಸರ್ವೀಸ್ ರೂಲ್ಸ್ ಜಾರಿಯಲ್ಲಿದೆ. ಸರ್ಕಾರಿ ನೌಕರರು ಹೆಚ್ಚು ರಾಜಕೀಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬಾರದು ಎಂದು ಸ್ಪಷ್ಟ ನಿಯಮವಿದೆ. ಆದರೂ ನಿನ್ನೆ ಮೊನ್ನೆ … Read more