ವಿಮಾನ ಅಪಘಾತದಲ್ಲಿ ಎಲ್ಲವೂ ಸುಟ್ಟು ಕರಕಲಾದರೂ ಭಗವದ್ಗೀತೆಗೆ ಏನು ಆಗಿಲ್ಲ ನೋಡಿ
ಸುಮಾರು 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಗುಜರಾತಿನ ಅಹ್ಮದಾಬಾದ್‌ನಲ್ಲಿ ಪತನಗೊಂಡಂತಹ (Plane Crash) ಆಘಾತಕಾರಿ ಘಟನೆ ಗುರುವಾರ ಸಂಭವಿಸಿದೆ. ಈ ಅಪಘಾತವನ್ನು ವಿಮಾನ ಅಪಘಾತಗಳ ಇತಿಹಾಸದಲ್ಲೇ ಅತ್ಯಂತ ದೊಡ್ಡ ಅಪಘಾತವೆಂದು ಪರಿಗಣಿಸಲಾಗಿದೆ. ದುರಂತದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸೇರಿದಂತೆ ಒಟ್ಟು 246 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. WhatsApp Group Join Now ಇನ್ನೂ ಈ ಅಪಘಾತದಲ್ಲಿ ಎಲ್ಲವೂ ಸುಟ್ಟು ಭಸ್ಮವಾಗಿದ್ದು, ಇದಕ್ಕೆ ಸಂಬಂಧಪಟ್ಟ ಆಘಾತಕಾರಿ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇನ್ನೂ … Read more