‘ಪ್ರಧಾನಿ ಮೋದಿ ದೇಶವನ್ನೇ ಮಾರಿದ್ದಾರೆ’ : ಅಮೆರಿಕ ವ್ಯಾಪಾರ ಒಪ್ಪಂದದ ವಿರುದ್ಧ ರಾಹುಲ್ ಗಾಂಧಿ ಕಿಡಿ.!

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, “ಪ್ರಧಾನಿ ಮೋದಿ ಅವರು ರಾಜಿಯಾಗಿದ್ದಾರೆ” ಎಂದು ಸ್ಫೋಟಕ ಆರೋಪ ಮಾಡಿದ್ದಾರೆ. WhatsApp Group Join Now ಚೀನಾ ಗಡಿ ವಿವಾದ ಮತ್ತು ಮಾಜಿ ಸೇನಾ ಮುಖ್ಯಸ್ಥ ನರವಾಣೆ ಅವರ ಜೀವನಚರಿತ್ರೆಯ ಕುರಿತು ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಸಂಸತ್ತಿನ ಹೊರಗೆ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. “ಪ್ರಧಾನಿ ಮೋದಿ ರಾಜಿಯಾಗಿದ್ಧಾರೆ. ಅವರನ್ನು ಯಾರು ಮತ್ತು ಹೇಗೆ … Read more

ಅಧಿಕಾರದ ದಾಹಕ್ಕೆ ಅಪ್ಪನೇ ಆದ ಕಟುಕ : ಇಬ್ಬರು ಮಕ್ಕಳಿರಬೇಕು ಎಂಬ ನಿಯಮಕ್ಕಾಗಿ ಆರು ವರ್ಷದ ಮಗಳ ಹತ್ಯೆ

ಅಧಿಕಾರದ ಆಸೆ ಮನುಷ್ಯನನ್ನು ಎಷ್ಟು ಕ್ರೂರಿಯನ್ನಾಗಿ ಮಾಡಬಲ್ಲದು ಎಂಬುದಕ್ಕೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹತೆ ಪಡೆಯುವ ಸಲುವಾಗಿ, ತಂದೆಯೊಬ್ಬ ತನ್ನ ಆರು ವರ್ಷದ ಮಗಳನ್ನೇ ಕಾಲುವೆಗೆ ನೂಕಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. WhatsApp Group Join Now ಘಟನೆಯ ವಿವರ: ನಾಂದೇಡ್ ಜಿಲ್ಲೆಯ ಮುಖೇಡ್ ತಾಲೂಕಿನ ಕೇರೂರ್ ಗ್ರಾಮದ ನಿವಾಸಿ ಪಾಂಡುರಂಗ ಕೊಂಡಮಂಗಲೆ ಎಂಬಾತ ಗ್ರಾಮದಲ್ಲಿ ಸಲೂನ್ ನಡೆಸುತ್ತಿದ್ದ. ಈತನಿಗೆ ಒಬ್ಬ ಮಗ … Read more

ಹೆಂಡತಿಯ ತಲೆ ಬೋಳಿಸಿದ ಗಂಡ.! ಶೀಲ ಶಂಕಿಸಿ ಪತ್ನಿಯ ತಲೆ ಬೋಳಿಸಿದ ಪತಿ ಬಂಧನ

ಜಮಖಂಡಿ ತಾಲೂಕಿನ ತೊದಲಬಾಗಿ ಎಂಬ ಗ್ರಾಮದಲ್ಲಿ ಒಂದು ಅಮಾನವೀಯ ಘಟನೆ ನಡೆದಿದೆ. ಗಂಡನೊಬ್ಬ ತನ್ನ ಹೆಂಡತಿಯ ತಲೆ ಬೋಳಿಸಿ, ವಿಕೃತಿ ಮೆರೆದಿದ್ದಾನೆ. ಹೆಂಡತಿಯ ಶೀಲ, ನಡತೆ ಮೇಲೆ ಸಂಶಯಗೊಂಡ ಪತಿ, ತಾನೇ ತನ್ನ ಕೈಯಾರೆ ತನ್ನ ಪತ್ನಿಯ ತಲೆ ಬೋಳಿಸಿದ್ದಾನೆ. WhatsApp Group Join Now ಪತಿ, ಪತ್ನಿ ನಡುವಿನ ಜಗಳಕ್ಕೆ ತಾರಕಕ್ಕೇರಿದ್ದು, ಆಕೆಯ ನಡತೆ ಮೇಲೆ ಸಂಶಯಗೊಂಡ ಗಂಡ, ಇಂತಹ ಅಮಾನವೀಯ ಕೃತ್ಯ ಎಸಗಿದ್ದಾನೆ. ಜೊತೆಗೆ ಕೊಲೆ ಮಾಡಲು ಕೂಡ ಯತ್ನಿಸಿದ್ದಾನಂತೆ. ಸದ್ಯ ಪೊಲೀಸರು ಆ … Read more

ಮಂಜೇಶ್ವರ ನಡೆದ ಕುಟುಂಬ ಕಲಹದಲ್ಲಿ ಕೊಲೆಗೀಡಾದವರ ಸಂಖ್ಯೆ ಎರಡಕ್ಕೆ ಏರಿಕೆ – ಗಂಭೀರವಾಗಿ ಗಾಯಗೊಂಡಿದ್ದ ತಂಗಿ ಗಂಡ ಆಸ್ಪತ್ರೆಯಲ್ಲಿ ಸಾವು

ಮಂಜೇಶ್ವರ ತೂಮಿನಾಡುವಿನ ಹಿಲ್ ಟಾಪ್ ನಲ್ಲಿ ನಡೆದ ಕುಟುಂಬ ಕಲಹದಲ್ಲಿ ಕೊಲೆಗೀಡಾದವರ ಸಂಖ್ಯೆ ಎರಡಕ್ಕೇರಿದೆ. ಮಗಳ ಮೇಲೆ ಹಲ್ಲೆ ವೇಳೆ ತಡೆಯಲು ಬಂದಿದ್ದ ತಂಗಿ ಗಂಡ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೃತರನ್ನು ಶೇಕುಂಞಿ ಎಂದು ಗುರುತಿಸಲಾಗಿದೆ. WhatsApp Group Join Now ಶೇಕುನ್ಹಿ ಅವರು ಆರೋಪಿಯ ಪತ್ನಿ ತಾಹಿರಾ ಅವರ ಸಹೋದರಿಯ ಪತಿ. ಇನ್ನು ಘಟನೆಯಲ್ಲಿ ಆರೋಪಿಯ ಮಗಳು ಜುಮೈಲಾ(18) ನಿನ್ನೆ ಸೋಮವಾರ ಸಂಜೆ ಕೊಲೆಯಾಗಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶೇಕುಂಞಿ ಇದೀಗ ಕೊನೆಯುಸಿರೆಳೆದಿದ್ದಾರೆ. ಜುಲೈಲಾ ಅವರ … Read more

Arecanut Price : ಇಂದಿನ ಅಡಿಕೆ ಧಾರಣೆ – 03 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆಧಾರಣೆ – ಕರ್ನಾಟಕ ಮಾರುಕಟ್ಟೆ ಅಡಿಕೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಹೊಳಲ್ಕೆರೆ ಬೇರೆ ₹24,415 ₹23,737 ಪುತ್ತೂರು ಹೊಸ ವೆರೈಟಿ ₹46,000 ₹43,500 ಯಲ್ಲಾಪುರ ರಾಶಿ ₹59,350 ₹54,699 ಶಿರಸಿ ಬೆಟ್ಟೆ ₹53,649 ₹46,517 ಸಾಗರ ಕೆಂಪುಗೋಟು ₹42,170 ₹40,299 ಸಾಗರ ಸಿಪ್ಪೆಗೋಟು ₹23,539 ₹22,325 ಕುಮಟಾ ಫ್ಯಾಕ್ಟರಿ ₹26,549 ₹24,679 ಕುಮಟಾ ಚಾಲಿ ₹50,259 ₹49,859 ಯಲ್ಲಾಪುರ ಹಣ್ಣು ₹47,099 ₹43,839 ಯಲ್ಲಾಪುರ ತಟ್ಟಿಬೆಟ್ಟೆ ₹52,799 ₹47,869 ಶಿರಸಿ ರಾಶಿ ₹58,191 … Read more

ಸಾಲ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯ ಕತ್ತು ಸೀಳಿದ ಪತಿ : ಜೀವ ಉಳಿಸೆಂದು ಬೇಡಿಕೊಂಡರೂ ಕರಗಲಿಲ್ಲ ಕ್ರೂರಿಯ ಮನ

ಸಾಲದ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿಯೇ ಪತ್ನಿಯ ಕತ್ತು ಸೀಳಿ ಕೊಂದ ಅಮಾನುಷ ಘಟನೆ ಹುಬ್ಬಳ್ಳಿಯ ರಾಮಲಿಂಗೇಶ್ವರ ನಗರದಲ್ಲಿ ನಡೆದಿದೆ. ಗಾರೆ ಕೆಲಸ ಮಾಡಿಕೊಂಡಿದ್ದ ಇರ್ಫಾನ್ ಎಂಬಾತ ಪತ್ನಿ ಮಾಸಬ್ಬಿಯನ್ನು ಚಾಕುವಿನಿಂದ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. WhatsApp Group Join Now ಈ ಭೀಕರ ಕೃತ್ಯದಿಂದ ಇಡೀ ಏರಿಯಾವೇ ಬೆಚ್ಚಿಬಿದ್ದಿದೆ. ಮಾಸಬ್ಬಿ ಮತ್ತು ಇರ್ಫಾನ್ ದಂಪತಿಗೆ ಇಬ್ಬರು ಮುದ್ದಾದ ಮಕ್ಕಳು ಇದ್ದರು. ಆದರೂ, ಮನೆಯೊಳಗಿನ ಸಾಲದ ಸಂಕಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿತ್ತು. ಗಾರೆ ಕೆಲಸ ಮಾಡಿಕೊಂಡಿದ್ದ … Read more

Horoscope Today : 03 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಇಂದು ನಿಮ್ಮ ಸಿಟ್ಟನ್ನು ನಿಗ್ರಹಿಸುವಂತೆ ಗಣೇಶ ನಿಮಗೆ ಸಲಹೆ ನೀಡುತ್ತಾರೆ. ಮಾನಸಿಕ ಆಯಾಸವನ್ನು ನೀವು ಇಂದು ಅನುಭವಿಸಬಹುದು. ಇಂದು ನೀವು ಹೆಚ್ಚು ಶ್ರಮಪಡುತ್ತೀರಿ ಆದರೆ, ಪ್ರಯೋಜನಗಳು ಅಷ್ಟೊಂದು ಇರುವುದಿಲ್ಲ. ನೀವು ನಿಮ್ಮ ಮಕ್ಕಳ ಬಗ್ಗೆ ಚಿಂತೆಗೊಳಗಾಗುವಿರಿ. ಕಾರ್ಯದೊತ್ತಡವು ನಿಮ್ಮ ಮನೆಮಂದಿಯೊಂದಿಗೆ ಕಾಲಕಳೆಯಲು ಸಾಧ್ಯವಾಗುವಿದಿಲ್ಲ. ಸರಕಾರಿ ಸಂಬಂಧಿತ ಕಾರ್ಯಗಳಲ್ಲಿ ಯಶಸ್ಸನ್ನು ಸಾಧಿಸುತ್ತೀರಿ. ಉದರ ಸಂಬಂಧಿ ತೊಂದರೆಗಳು ಉಂಟಾಗಬಹುದು. ವೃಷಭ :- ಇಂದು ನೀವು ನಿಮ್ಮ ಕಾರ್ಯವನ್ನು ಅತ್ಯುತ್ತಮ ಆತ್ಮವಿಶ್ವಾಸ ಹಾಗೂ … Read more

ಕುರುಬ ಸಮುದಾಯ ‘ST’ ಗೆ ಸೇರ್ಪಡೆ : ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ.!

ಕುರುಬ ಸಮುದಾಯಕ್ಕೆ ಎಸ್ ಟಿ ಗೆ ಸೇರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದ್ದು, ರಾಜ್ಯ ಸರ್ಕಾರ ಈಗಾಗಲೇ ತನ್ನ ಶಿಫಾರಸ್ಸನ್ನು ಕೇಂದ್ರಕ್ಕೆ ಸಲ್ಲಿಸಿದೆ. ಜಾತಿಗಣತಿ ವರದಿ ಇನ್ನೊಂದು ತಿಂಗಳ ಅವಧಿಯಲ್ಲಿ ಸಲ್ಲಿಕೆಯಾಗಲಿದ್ದು, ಸೂಕ್ತ ಚರ್ಚೆಯ ನಂತರ ಅಂಗೀಕರಿಸಿ ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. WhatsApp Group Join Now ದೇವದುರ್ಗದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ತಿಂಥಣಿ ಬ್ರಿಡ್ಜ್ ವತಿಯಿಂದ ಆಯೋಜಿಸಲಾಗಿದ್ದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, … Read more

ಹುಬ್ಬಳ್ಳಿಯಲ್ಲಿ ಸಾಲ ತೀರಿಸುವ ವಿಚಾರಕ್ಕೆ ಕಲಹ: ಪತ್ನಿಯ ಕುತ್ತಿಗೆಗೆ ಚಾಕು ಇರಿದು ಕೊಂದ ಪಾಪಿ ಪತಿ!

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಸಾಲದ ವಿಚಾರವಾಗಿ ಉಂಟಾದ ಜಗಳದಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನೇ ಚಾಕು ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಹುಬ್ಬಳ್ಳಿಯ ರಾಮಲಿಂಗೇಶ್ವರ ನಗರದಲ್ಲಿ ಈ ಘಟನೆ ಸಂಭವಿಸಿದ್ದು, ಕೇವಲ 27 ವರ್ಷದ ತೈಸಿನ್ ಶಿಗ್ಗಾವಿ ಕೊಲೆಯಾದ ದುರ್ದೈವಿ. WhatsApp Group Join Now ಘಟನೆಯ ವಿವರ: ಮೂಲತಃ ಹುಬ್ಬಳ್ಳಿಯ ಗಾಂಧೀವಾಡದ ನಿವಾಸಿಗಳಾಗಿದ್ದ ಇರ್ಫಾನ್ ಮತ್ತು ತೈಸಿನ್ ದಂಪತಿಗಳು, ಕಳೆದ ಎರಡು ತಿಂಗಳ ಹಿಂದೆಯಷ್ಟೇ ರಾಮಲಿಂಗೇಶ್ವರ ನಗರಕ್ಕೆ ಬಾಡಿಗೆ ಮನೆಗೆ ವಾಸಕ್ಕೆ ಬಂದಿದ್ದರು. … Read more

ಹಾಸ್ಟೆಲ್‌ನಲ್ಲಿ ಓದುತ್ತಿದ್ದ ಇಬ್ಬರು ಮಕ್ಕಳ ಕರೆತಂದು ಜೊತೆಗೆ ರೈಲಿಗೆ ತಲೆಕೊಟ್ಟ ಸಾಫ್ಟ್‌ವೇರ್ ಇಂಜಿನಿಯರ್ ತಾಯಿ

ಸಾಫ್ಟ್‌ವೇರ್ ಉದ್ಯೋಗಿಯೊಬ್ಬರು ತಮ್ಮ ಹಾಸ್ಟೆಲ್‌ನಲ್ಲಿ ಓದುತ್ತಿದ್ದ ಇಬ್ಬರು ಹದಿಹರೆಯದ ಮಕ್ಕಳನ್ನು ಹಾಸ್ಟೆಲ್‌ನಿಂದ ಕರೆತಂದು ಬಳಿಕ ಜೊತೆಯಾಗಿ ರೈಲು ಹಳಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾರೆ. WhatsApp Group Join Now ಶನಿವಾರ ಹೈದರಾಬಾದ್ ಹೊರವಲಯದಲ್ಲಿ ಈ ದುರಂತ ನಡೆದಿದೆ. ಅವರ ಇಬ್ಬರು 17 ಹಾಗೂ 18ರ ಹರೆಯದವರಾಗಿದ್ದು, ಹಾಸ್ಟೆಲ್‌ನಲ್ಲಿ ಇದ್ದುಕೊಂಡು ಓದುತ್ತಿದ್ದರು. ಮಹಿಳೆಯ ಪತಿ ವಿಜಯ್‌ನಲ್ಲಿ ದುಬೈನಲ್ಲಿ ಕೆಲಸ ಮಾಡುತ್ತಿದ್ದರು. ಮೇಲ್ನೋಟಕ್ಕೆ ಸ್ಥಿತಿವಂತರಾಗಿದ್ದ ಇವರಿಗೆ ಸಾಯುವಂತದ್ದು ಏನಾಗಿತ್ತೋ ಗೊತ್ತಿಲ್ಲ. ರೈಲಿಗೆ ತಲೆಕೊಟ್ಟು ಜೀವನ ಅಂತ್ಯಗೊಳಿಸಿದ್ದಾರೆ. ತೆಲಂಗಾಣದ ಚೆರ್ಲಪಲ್ಲಿ ಮತ್ತು … Read more