ಕಾಲ್ತುಳಿತ ಕೇಸ್ : ದುರಂತಕ್ಕೆ ಸಿಎಂ, ಡಿಸಿಎಂ ಹೊಣೆ ಅನ್ನೋದು ಸರಿಯಲ್ಲ – ಸಚಿವ HC ಮಹದೇವಪ್ಪ!
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್ 4 ರಂದು ಸಂಭವಿಸಿದ್ದ ಕಾಲ್ತುಳಿತ ದುರಂತಕ್ಕೆ ಸಿಎಂ, ಹಾಗೂ ಡಿಸಿಎಂ ನೇರ ಹೊಣೆ ಎಂದು ವಿಪಕ್ಷ ಬಿಜೆಪಿ ಆರೋಪಿಸಿದೆ. ಅಲ್ಲದೇ ಇತ್ತೀಚೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಕೂಡ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ ವಿರುದ್ಧ ಆಕ್ರೋಶ ಹೊರ ಹಾಕಿದರು. WhatsApp Group Join Now ಈ ಬಗ್ಗೆ ಕಲಬುರ್ಗಿಯಲ್ಲಿ ಪ್ರತಿಕ್ರಿಯೆ ಕೊಟ್ಟಿರುವ ಸಚಿವ ಎಚ್ ಸಿ ಮಹದೇವಪ್ಪ, ಇವೆಲ್ಲವೂ ತುಂಬಾ ಬಾಲಿಷ ಹೇಳಿಕೆ ಎಂದಿದ್ದಾರೆ. ಕಾಲ್ತುಳಿತ ದುರಂತ ಆಗಬಾರದಿತ್ತು. … Read more