ಪೊಲೀಸ್ ಅಧಿಕಾರಿಗೆ ಹೊಡೆಯಲು ಕೈ ಎತ್ತಿದ ಘಟನೆ : ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು
ಕಳೆದ ಏಪ್ರಿಲ್ 28ರಂದು ಕೇಂದ್ರ ಸರ್ಕಾರ ಬೆಲೆ ಏರಿಕೆ ವಿರೋಧಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ಆಯೋಜನೆ ಮಾಡಿತ್ತು. ಈ ಒಂದು ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ ಆರಂಭಿಸುತ್ತಿದ್ದಾಗ ಬಿಜೆಪಿ ಮಹಿಳಾ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. WhatsApp Group Join Now ಈ ವೇಳೆ ಎಸ್ ಪಿ ನಾರಾಯಣ ಭರಮನಿಯವರನ್ನು ವೇದಿಕೆಗೆ ಕರೆದು ಸಿಎಂ ಸಿದ್ದರಾಮಯ್ಯ ಕೈ ಎತ್ತಿ ಹೊಡೆಯಲು ಮುಂದಾಗಿದ್ದರು. ಈ ಒಂದು ಘಟನೆಯನ್ನು ಖಂಡಿಸಿ ಇದೀಗ ಆರ್ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್ ಅವರು … Read more