RCB ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್.? ಡಿಸಿಎಂ ಡಿಕೆಶಿ ಉತ್ತರ ಕೇಳಿದ್ರೆ ಶಾಕ್ ಆಗ್ತಿರಾ.!
ಐಪಿಎಲ್ನಲ್ಲಿ ಅತಿ ದೊಡ್ಡ ಫ್ರಾಂಚೈಸಿಗಳೊಂದು ರಾಯಲ್ ಚಾಲೆಂಜೆರ್ಸ್ ಬೆಂಗಳೂರು. ಅತಿ ಹೆಚ್ಚು ಫ್ಯಾನ್ಸ್ ಹೊಂದಿರುವ ಆರ್ಸಿಬಿ ಈ ಬಾರಿ ಚಾಂಪಿಯನ್ ಟ್ರೋಫಿಗೆ ಮುತ್ತಿಟ್ಟಿದೆ. WhatsApp Group Join Now ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಜಯೋತ್ಸವ ಆಚರಣೆ ವೇಳೆ ಕಾಲ್ತುಳಿತವಾಗಿ 11 ಜನ ಅಭಿಮಾನಿಗಳು ಮೃತಪಟ್ಟಿದ್ದರು. ಸದ್ಯ ಈ ಕೇಸ್ ಕೋರ್ಟ್ ಕಟಕಟೆಯಲ್ಲಿದೆ. ಹೀಗಿರುವಾಗ ಆರ್ಸಿಬಿ ಮಾರಾಟದ ಸುದ್ದಿ ದೊಡ್ಡಮಟ್ಟದಲ್ಲಿದೆ. ಬೆಂಗಳೂರು ರಾಯಲ್ ಚಾಲೆಂಜೆರ್ಸ್ ಸದ್ಯ ಅಮೆರಿಕಾದ ಮೂಲದ ಕಂಪನಿ ಒಡೆತನದಲ್ಲಿದೆ. ಆ ಕಂಪನಿ ಆರ್ ಸಿಬಿ … Read more