PM Surya Ghar Yojana : ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆಯಡಿ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು.? ಎಷ್ಟು ಸಬ್ಸಿಡಿ ಸಿಗುತ್ತೆ.!
PM Surya Ghar Yojana : ನಮಸ್ಕಾರ ಸ್ನೇಹಿತರೇ, ದೇಶದ ಒಂದು ಕೋಟಿ ಮನೆಗಳ ಮೇಲ್ಛಾವಣಿಯಲ್ಲಿ ಸೋಲಾರ್ ಫಲಕಗಳನ್ನು ಅಳವಡಿಸುವ ‘ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ’ಯನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿದೆ. ದೇಶದ ಬಡ ಹಾಗೂ ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಕಡಿಮೆಗೊಳಿಸುವ, ಅಂದರೆ ಉಚಿತ ವಿದ್ಯುತ್ ಒದಗಿಸುವ ಯೋಜನೆ ಇದಾಗಿದೆ. ಇದರಿಂದ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ ಉಚಿತವಾಗಿ ಸಿಗಲಿದೆ. WhatsApp Group Join Now ಇದನ್ನೂ ಕೂಡ … Read more