ಚಳಿಯಲ್ಲಿ ಧರಣಿ ಕೂರುವುದು ಬೇಡ, ಪ್ರತಿಭಟನೆ ಕೈಬಿಟ್ಟು ದೆಹಲಿಗೆ ಬನ್ನಿ : ಅಂಗನವಾಡಿ ನೌಕರರಿಗೆ ಎಚ್‌ಡಿಕೆ ಆಹ್ವಾನ
ಬಿಸಿಯೂಟ ಯೋಜನೆ ನೌಕರರಿಗೆ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಕ್ಷರ ದಾಸೋಹ ನೌಕರರು, ಅಂಗನವಾಡಿ ಕಾರ್ಯಕರ್ತೆಯರು ಸಿಐಟಿಯು ನೇತೃತ್ವದಲ್ಲಿ ಮಂಡ್ಯದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು. ಈ ನಡುವೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಪ್ರತಿಭಟನೆ ಬಿಟ್ಟು ಮಾತುಕತೆಗೆ ದೆಹಲಿಗೆ ಬರುವಂತೆ ಆಹ್ವಾನ ನೀಡಿದ್ದಾರೆ. WhatsApp Group Join Now ನೀವು ಚಳಿಯಲ್ಲಿ ಧರಣಿ ಕೂರುವುದು ಬೇಡ: ಜಿಲ್ಲಾಧಿಕಾರಿ ಕುಮಾರ್ ಅವರ ಮೂಲಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿ ಶ್ರೀಕುಮಾರಿ ಅವರೊಂದಿಗೆ … Read more