ಪ್ರೀತಿಸಿ ಮದುವೆಯಾದ ಹೆಂಡತಿಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಪತಿ ; ಶೀಲ ಶಂಕೆಯೇ ಯುವತಿಯ ಜೀವ ಬಲಿ!
ಹಾಸನ: ಹೆಂಡತಿಯ ಶೀಲ ಶಂಕಿಸಿ, ಆಕೆಯ ಮೇಲೆ ಸದಾ ಕ್ರೌ*ರ್ಯ ಮೆರೆಯುತ್ತಿದ್ದ ಪತಿಯೊಬ್ಬ ಕೊನೆಗೂ ಆಕೆಯನ್ನು ಬರ್ಬರವಾಗಿ ಕೊ* ಮಾಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ನಡೆದಿದೆ. WhatsApp Group Join Now ಹುಲ್ಲೇನಹಳ್ಳಿ ಗ್ರಾಮದ ಯಶೋಧ (23) ಕೊ*ಯಾದ ದುರ್ದೈ*ವಿ. ಪತ್ನಿಯನ್ನೇ ಕಟುಕನಂತೆ ಕೊ*ದ ಪಾಪಿ ಪತಿ ಪುನೀತ್ (28) ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ. ಓದುತ್ತಿರುವಾಗಲೇ ಅರಳಿದ್ದ ಪ್ರೇಮ; ದುರ*ತ ಅಂತ್ಯ ಕಳೆದ ಏಳು ವರ್ಷಗಳ ಹಿಂದೆ ಯಶೋಧ ಅವರು ಇನ್ನೂ ಕಾಲೇಜಿನಲ್ಲಿ ಓದುತ್ತಿದ್ದಾಗ, … Read more