ಪ್ರಕಾಶ್ ರೈ ಕುಂಭಮೇಳದಲ್ಲಿರುವ AI ಫೋಟೋ ವೈರಲ್: ಪ್ರಶಾಂತ್ ಸಂಬರಗಿ ವಿರುದ್ಧ FIR ದಾಖಲಿಸಿ ಪ್ರಕಾಶ್ ರಾಜ್ ಆಕ್ರೋಶ
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಲಕ್ಷಾಂತರ ಮಂದಿ ಭಾಗಿಯಾಗಿ ಗಂಗಾಸ್ನಾನ ಮಾಡಿದ್ದಾರೆ. ಹಲವಾರು ಸೆಲೆಬ್ರಿಟಿಗಳು ಪುಣ್ಯ ಸ್ನಾನ ಮಾಡಿದ್ದಾರೆ. ಹೀಗಿರುವಾಗಲೇ ಕೆಲವು ಎಐ ಫೋಟೋಗಳು, ಕೆಲ ಫೇಕ್ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. WhatsApp Group Join Now ಬಹುಭಾಷಾ ನಟ ಪ್ರಕಾಶ್ ರೈ ಅವರು ಕುಂಭಮೇಳದಲ್ಲಿ ಸ್ನಾನ ಮಾಡುತ್ತಿರುವ ರೀತಿ ಎಟಿ ಫೋಟೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿ ಬಿಡಲಾಗಿತ್ತು. ಈ ರೀತಿ ಫೋಟೋ ವೈರಲ್ ಮಾಡಿದ ಪ್ರಶಾಂತ್ ಸಂಬರಗಿ ವಿರುದ್ಧ ಪ್ರಕಾಶ್ … Read more