Yashaswini Card : `ಯಶಸ್ವಿನಿ ಯೋಜನೆ’ ನೋಂದಣಿಗೆ ಜ.31ರವರೆಗೆ ಅವಕಾಶ.! ಬೇಕಾಗುವ ದಾಖಲೆಗಳೇನು.?
Yashaswini Card : ನಮಸ್ಕಾರ ಸ್ನೇಹಿತರೇ, ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಹೊಸದಾಗಿ ಹಾಗೂ ನವೀಕರಣಕ್ಕಾಗಿ ಸರ್ಕಾರ ಹಾಗೂ ಸಹಕಾರ ಇಲಾಖೆ ಪ್ರಕಟಣೆ ಹೊರಡಿಸಿದ್ದು ನೋಂದಣಿ ಮಾಡಿಸಲು ದಿನಾಂಕ:-31-01-2025 ಕೋನೆಯ ದಿನಾಂಕವಾಗಿರುತ್ತದೆ. WhatsApp Group Join Now ಬೇಕಾಗುವ ಅಗತ್ಯ ದಾಖಲೆಗಳೇನು.? ನವೀಕರಣ ಮಾಡಲು :- • ಯಶಸ್ವಿನಿ ಐಡಿ ಕಾರ್ಡು,• ಆಧಾರ್ ಕಾರ್ಡ್ ಜೆರಾಕ್ಸ್ (ನೋಂದಣಿ ಮಾಡಿಸುವ ಪ್ರತಿಯೋಬ್ಬ ಸದಸ್ಯರದ್ದು)• ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಢದವರಿಗೆ ಜಾತಿ ಪ್ರಮಾಣ ಪತ್ರದ ನಕಲು (ಕುಟುಂಬದ ಒಬ್ಬರದ್ದು) ಹೊಸದಾಗಿ ನೋದಾಯಿಸಲು … Read more