Surya Ghar Yojana : PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್ – ಸೂರ್ಯ ಘರ್ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ
Surya Ghar Yojana : ನಮಸ್ಕಾರ ಸ್ನೇಹಿತರೇ, ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಗೆ ರಾಜ್ಯಾದ್ಯಂತ 5,14,000 ನೋಂದಣಿಯಾಗಿದ್ದು ಈ ಪೈಕಿ 1,17,000 ಅರ್ಜಿಗಳು ಸ್ವೀಕೃತವಾಗಿವೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ. WhatsApp Group Join Now ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಹೂಡಿಯಲ್ಲಿರುವ ಕೆಪಿಟಿಸಿಎಲ್ನ ಮಾನವ ಸಂಪನ್ಮೂಲ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದ … Read more