ಲಕ್ಷ್ಮೀ ಪಾತ್ರಕ್ಕೆ ಎಂಟ್ರಿ ಕೊಟ್ಟ ಕನ್ನಡ ಚಿತ್ರರಂಗದ ಖ್ಯಾತ ನಟಿ.! ಯಾರದು.?
ಲಕ್ಷ್ಮೀ ನಿವಾಸʼ ಧಾರಾವಾಹಿಯಲ್ಲಿ ಲಕ್ಷ್ಮೀ ಆಗಿ ನಟಿಸುತ್ತಿದ್ದ ಶ್ವೇತಾ ಅವರು ಸೀರಿಯಲ್‌ನಿಂದ ಹೊರಗಡೆ ಬಂದಿದ್ದಾರೆ. ತಾಯಿಯ ಅನಾರೋಗ್ಯ ಹಾಗೂ ವೈಯಕ್ತಿಕ ಕಾರಣಕ್ಕೆ ಅವರು ಧಾರಾವಾಹಿಯಿಂದ ಹೊರಗಡೆ ಬಂದಿದ್ದಾರೆ. ಹೀಗಾಗಿ ಇವರ ಪಾತ್ರಕ್ಕೆ ಹೊಸ ನಟಿ ಎಂಟ್ರಿ ಕೊಟ್ಟಿದ್ದಾರೆ. WhatsApp Group Join Now ಕನ್ನಡದ ಅನೇಕ ಧಾರಾವಾಹಿ, ಸಿನಿಮಾಗಳಲ್ಲಿ ನಟಿಸಿದ್ದ ಮಾಧುರಿ ಈಗ ಲಕ್ಷ್ಮೀ ನಿವಾಸ ಧಾರಾವಾಹಿಗೆ ಲಕ್ಷ್ಮೀಯಾಗಿ ಎಂಟ್ರಿ ಕೊಡುತ್ತಿದ್ದಾರೆ. ಹೌದು, ಕನ್ನಡ ಕಿರುತೆರೆಯಲ್ಲಿ ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ನಟಿ ಮಾಧುರಿ ಅವರು ಲಕ್ಷ್ಮೀ ಪಾತ್ರದಲ್ಲಿ … Read more