‘ತಾಕತ್ತಿದ್ದರೆ ನನ್ನ ಮೇಲೆ ಐಟಿ, ಇಡಿ ದಾಳಿ ಮಾಡಿಸಿ..’ ಕೇಂದ್ರ ಸಚಿವ ಹೆಚ್‌ಡಿಕೆಗೆ ಪ್ರದೀಪ್ ಈಶ್ವರ್ ಸವಾಲು!

ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ(HD Kumaraswamy) ಅವರ ಬಳಿ 85 ವಾಚುಗಳು, 700-800 ಎಕರೆ ಜಮೀನಿದೆ. ಅವರ ವಾಚ್‌ಗಳ ಒಟ್ಟು ಮೌಲ್ಯವೇ 10 ರಿಂದ 20 ಕೋಟಿ ರು. ಆಗುತ್ತದೆ. ಇಷ್ಟು ಆಸ್ತಿಯನ್ನು ಅವರು ಬದನೆಕಾಯಿ ಮಾರಿ ಗಳಿಸಿದರೇ’ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್(Pradeep Eshwar) ಪ್ರಶ್ನೆ ಮಾಡಿದ್ದಾರೆ. WhatsApp Group Join Now ತಾಕತ್ತಿದ್ದರೆ ನನ್ನ ಮೇಲೆ ಐಟಿ, ಇಡಿ ದಾಳಿ ಮಾಡಿಸಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಹಾಗೂ ಅವರ ಕುಟುಂಬ … Read more

RSS ನ್ನು ಈಗಾಗಲೇ ಮೂರು ಬಾರಿ ನಿಷೇಧ ಮಾಡಿದ್ದೇವೆ. ಇದೀಗ ನಮ್ಮ ಮುಂದಿನ ಹೋರಾಟ ಅದೇ ಆಗಿದೆ : ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌

ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಈಗಾಗಲೇ ಮೂರು ಬಾರಿ ನಿಷೇಧ ಮಾಡಿದ್ದೇವೆ. ಇದೀಗ ನಮ್ಮ ಮುಂದಿನ ಹೋರಾಟ ಅದೇ ಆಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ ಹೇಳಿದರು. WhatsApp Group Join Now ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಆರ್‌ಎಸ್‌ಎಸ್‌ ಟೀಕೆ ಮಾತನಾಡುತ್ತಿದ್ದಾರೆ ಎಂದು, ಜನರ ಗಮನ ಬೆರೆಡೆ ಸೆಳೆಯಲು ಬಿಜೆಪಿ ಭೂ ಹಗರಣದಲ್ಲಿ ಮಲ್ಲಿಕಾರ್ಜುನ್‌ ಖರ್ಗೆ ಭಾಗಿಯಾಗಿದ್ದಾರೆಂದು ಆರೋಪಿಸುತ್ತಿದೆ ಎಂದರು. ‘ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ … Read more

ಅಸ್ಲಾಂ ಹುಸೈನ್ ಜೊತೆ ಲೀವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಆಪ್ ಮಾಜಿ ಅಭ್ಯರ್ಥಿ ನಂದಿನಿ ಶವವಾಗಿ ಪತ್ತೆ

ಭಾರತದೆಲ್ಲೆಡೆ ರಿಲೇಶನ್‌ಶಿಪ್, ಮದುವೆ, ಪ್ರೀತಿ-ಪ್ರೇಮಗಳಲ್ಲಿ ಕೊಲೆ, ಷಡ್ಯಂತ್ರ ಪ್ರಕರಣಗಳೇ ಹೆಚ್ಚು ವರದಿಯಾಗುತ್ತಿದೆ. ಪುಣೆಯ ಉದ್ಯಮಿ ಪುತ್ರನ ಲೋಹಘಡ ಬೆಟ್ಟದಿಂದ ತಳ್ಳಿ ಹಾಕಿ ಕೊಲೆಗೈದ ಭಾವಿ ಪತ್ನಿ ಸೇರಿದಂತೆ ಒಂದರ ಹಿಂದೆ ಒಂದೊಂದು ಘಟನೆಗಳು ವರದಿಯಾಗುತ್ತಿದೆ. WhatsApp Group Join Now ಇದೀಗ ಆಮ್ ಆದ್ಮಿ ಪಕ್ಷದ ಮಾಜಿ ಮುನ್ಸಿಪಲ್ ಚುನಾವಣಾ ಅಭ್ಯರ್ಥಿಯಾಗಿದ್ದ 23 ವರ್ಷದ ನಂದಿನ ಬೊಸಮಿಯಾ ಶವವಾಗಿ ಪತ್ತೆಯಾಗಿದ್ದಾಳೆ. ರಾಜ್‌ಕೋಟ್‌ನ ವಾವ್ದಿ ವಲಯದ ಮನೆಯಲ್ಲಿ ನಂದಿನ ಶವ ಪತ್ತೆಯಾಗಿದೆ. ಕೆಲ ವರ್ಷಗಳ ಹಿಂದೆ ಪರಿಚಯವಾಗಿದ್ದ ಅಸ್ಲಂ … Read more

RSS ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತೆ: ವಿಪಕ್ಷಕ್ಕೆ ಟಾಂಗ್ ನೀಡಿ ಪ್ರಿಯಾಂಕ್‌ ಖರ್ಗೆ ಪೋಸ್ಟ್

ಆರ್‌ಎಸ್‌ಎಸ್‌ ನೋಂದಣಿ ವಿಚಾರವಾಗಿ ಆರಂಭವಾದ ಗೊಂದಲ, ವಿವಾದ ದಿನೇ ದಿನೇ ತಾರಕಕ್ಕೇರುತ್ತಿದೆ. ಇದೀಗ ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ಪೋಸ್ಟ್ ಹಾಕಿ ವಿಪಕ್ಷ ಬಿಜೆಪಿಗೆ ಟಾಂಗ್ ನೀಡದ್ದಾರೆ. ಸರ್ಪಕ್ಕೆ ಹೋಲಿಕೆ ಮಾಡಿ ಹಾವಿನ ಬಾಲ ಎಳೆದರೆ ಬುಸುಗುಡುತ್ತದೆ ಎಂಬ ಹಾಗೆ, ಬಿಜೆಪಿಯ ಬಾಲ ಆರ್‌ಎಸ್‌ಎಸ್‌ ಕೈಯಲ್ಲಿದೆ ಎಂದು ವ್ಯಂಗ್ಯವಾಡಿದ್ದಾರೆ. WhatsApp Group Join Now ಪೋಸ್ಟ್‌ನಲ್ಲಿ ಏನಿದೆ? RSS ಅನ್ನು ಯಾರೇ ಪ್ರಶ್ನಿಸಿದರೂ, ಬಿಜೆಪಿ ತನ್ನ ಗಾಂಭೀರ್ಯ ಕಳೆದುಕೊಳ್ಳುತ್ತದೆ.ಸ್ವಾತಂತ್ರ್ಯ ಹೋರಾಟಕ್ಕೆ ಯಾವ ಕೊಡುಗೆಯನ್ನೂ … Read more

ಮನೆಯಲ್ಲಿ ಕೃಷಿ ತಾಪಂಡ ಇರದ ವೇಳೆ ಬಂದ ಗೆಳೆಯ ಸಾವು, ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದ ನಟಿ ಹೋಗಿದ್ದೆಲ್ಲಿಗೆ?

ರಾಜಧಾನಿಯ ರಾಜರಾಜೇಶ್ವರಿ ನಗರದ (RR Nagar) ಬಂಗಾರಪ್ಪ ಗುಡ್ಡೆ ಬಳಿ ಇರುವ ‘ಎಲಿಗಂಟ್ ಅಪಾರ್ಟ್‌ಮೆಂಟ್’ನಲ್ಲಿ ನಡೆದ 45 ವರ್ಷದ ಉದ್ಯಮಿ ವೈಶಾಕ್ ಸಾವಿನ ಪ್ರಕರಣ ಈಗ ಹಲವು ಸ್ಪೋಟಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಸ್ಯಾಂಡಲ್‌ವುಡ್ ನಟಿ ಕೃಷಿ ತಾಪಂಡ (Krishi Thapanda) ಅವರ ಆಪ್ತ ಗೆಳೆಯನಾಗಿದ್ದ ವೈಶಾಕ್, ನಿನ್ನೆ ರಾತ್ರಿ ಸುಮಾರು 8:30ರ ವೇಳೆಗೆ ನಟಿಯ ಫ್ಲಾಟ್‌ನಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಘಟನೆ ಕೇವಲ ಚಿತ್ರರಂಗದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. WhatsApp Group Join Now ನಟಿಯ ಫ್ಲಾಟ್‌ಗೆ … Read more

ಮೃತ್ಯು ಕೂಪವಾಯ್ತು ಮುತ್ತತ್ತಿ: ಫೋಟೋ ಹುಚ್ಚಿಗೆ ಕಾವೇರಿ ಒಡಲು ಸೇರಿದ ಒಂದೇ ಕುಟುಂಬದ ಐವರು!

ಮಂಡ್ಯ: “ಸಾವು ಅನ್ನೋ ಘಳಿಗೆ ಬಂತು ಅಂದ್ರೆ ಅದನ್ನ ಯಾರಿಂದಲೂ ತಡೆಯಲು ಸಾಧ್ಯವಿಲ್ಲ” ಎನ್ನುತ್ತಾರೆ ದೊಡ್ಡವರು. ವಿಧಿಯ ಆಟದ ಮುಂದೆ ಮನುಷ್ಯ ಎಷ್ಟೊಂದು ಕುಬ್ಜ ಎಂಬುದಕ್ಕೆ ಮುತ್ತತ್ತಿಯ ಕಾವೇರಿ ನದಿಯಲ್ಲಿ ನಡೆದ ಈ ಘೋರ ದುರಂತವೇ ಸಾಕ್ಷಿ. ದೇವರ ದರ್ಶನ ಮುಗಿಸಿ ಸಂಸಾರದ ಜೊತೆ ಸಂಭ್ರಮಿಸಲು ಹೋದ ಒಂದು ಇಡೀ ಕುಟುಂಬ, ಕೇವಲ ಒಂದು ಕ್ಷಣದ ಬೇಜವಾಬ್ದಾರಿಯಿಂದಾಗಿ ಕಾವೇರಿಯ ಒಡಲಲ್ಲಿ ಮರೆಯಾಗಿದೆ. WhatsApp Group Join Now ನೆಮ್ಮದಿಯ ಪ್ರವಾಸ ದುರಂತ ಅಂತ್ಯ ಕಂಡಿದ್ದು ಹೇಗೆ? ಬೆಂಗಳೂರು … Read more

ಯುವತಿಗಾಗಿ ಪತಿ, ಪ್ರಿಯಕರನ ನಡುವೆ ಫೈಟ್ – ಯುವಕನ ಹಸ್ತವೇ ಕಟ್!

ಮದುವೆಯಾಗಿ ಗಂಡನಿಂದ ದೂರವಿದ್ದ ಮಹಿಳೆಯೊಬ್ಬಳ ವಿಚಾರವಾಗಿ ಇಬ್ಬರು ಪುರುಷರ ನಡುವೆ ನಡೆದ ಗಲಾಟೆ (Crime) ವಿಕೋಪಕ್ಕೆ ತಿರುಗಿ, ಒಬ್ಬನ ಕೈ ಹಸ್ತ ಸಂಪೂರ್ಣವಾಗಿ ಕಟ್ ಆಗಿರುವ ಭೀಕರ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. WhatsApp Group Join Now ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ವ್ಯಕ್ತಿಯನ್ನು ಅರುಣ್ (35) ಎಂದು ಗುರುತಿಸಲಾಗಿದೆ. ಈತನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ಶೇಷಗಿರಿ (40) ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. … Read more

ರಾಜ್ಯದಲ್ಲಿ ‘ಇ-ಸ್ವತ್ತು’ ನೀಡಲು 15 ದಿನಕ್ಕಿಂತ ಹೆಚ್ಚು ವಿಳಂಬವಾದ್ರೆ ಪಿಡಿಓಗಳಿಗೆ ನೋಟಿಸ್: ಸಚಿವ ಈಶ್ವರ ಖಂಡ್ರೆ ಖಡಕ್ ಆದೇಶ

ಗ್ರಾಮಠಾಣಾ ವ್ಯಾಪ್ತಿಯಲ್ಲಿ ದಾಖಲೆ ಇಲ್ಲದ ಹಳೆಯ ಮನೆಗಳಿಗೆ ಇ- ಸ್ವತ್ತು ನೀಡುವ ಸಂಬಂಧ ನಿಯಮಗಳಿಗೆ ತಿದ್ದುಪಡಿ ಮಾಡಲು ಸೂಚನೆ ನೀಡಲಾಗಿದೆ. ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. WhatsApp Group Join Now ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿಂದು ಉನ್ನತಾಧಿಕಾರಿಗಳೊಂದಿಗೆ ವಿಬಿಜಿ ರಾಮ್ ಜಿ ಮತ್ತು ಇಸ್ವತ್ತು ಕುರಿತಂತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ರಾಜ್ಯದಲ್ಲಿ ಸುಮಾರು 65 ಲಕ್ಷ ಆಸ್ತಿಗಳು ಗ್ರಾಮಠಾಣಾ ವ್ಯಾಪ್ತಿಯಲ್ಲಿ ಬರುತ್ತವೆ. ಇದು ಅವರಿಗೆ … Read more

ನಾಲ್ಕು ಪ್ರಕಾಶ್ ರಾಜ್ ಗಳ ಹೋರಾಟದ ಕಥೆ ಬಿಚ್ಚಿಟ್ಟ ಸೂಲಿಬೆಲೆ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೈರಲ್

ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ದೇಶದ ನಾಲ್ಕು ಬೇರೆ ಬೇರೆ ರಾಜ್ಯಗಳಲ್ಲಿ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರು ಸೋಶಿಯಲ್ ಮೀಡಿಯಾದಲ್ಲಿ ಭರ್ಜರಿ ವ್ಯಂಗ್ಯವಾಡಿದ್ದಾರೆ. WhatsApp Group Join Now ಪ್ರಕಾಶ್ ರಾಜ್ ವಿರುದ್ಧ ಈಗಾಗಲೇ ಜಾಮೀನು ರಹಿತ ವಾರಂಟ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ನಾಲ್ಕು ರಾಜ್ಯಗಳ ನಾಲ್ವರು ಪ್ರಕಾಶ್ … Read more

ಪ್ರವಾಸೋದ್ಯಮ ರಾಯಭಾರಿಯಾಗಿ ರಿಷಬ್ ಶೆಟ್ಟಿ ನೇಮಕಕ್ಕೆ ಕರಾವಳಿ ಕಾಂಗ್ರೆಸ್ಸಿಗರ ವಿರೋಧ; ಸಚಿವ ಖಾದರ್ ಖಡಕ್ ತಿರುಗೇಟು!

ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಅವರನ್ನು ಪ್ರವಾಸೋದ್ಯಮ ರಾಯಭಾರಿಯಾಗಿ ನೇಮಿಸುವ ಸರ್ಕಾರದ ತೀರ್ಮಾನಕ್ಕೆ ಕರಾವಳಿ ಕಾಂಗ್ರೆಸ್‌ನಲ್ಲಿ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಯು.ಟಿ. ಖಾದರ್, ಬಿಡದಿ ಟೌನ್‌ಶಿಪ್ ವಿವಾದ ಮತ್ತು ಮುಸ್ಲಿಂ ಸಚಿವ ಸ್ಥಾನದ ಬೇಡಿಕೆ ಕುರಿತು ಏನು ಹೇಳಿದ್ರು.? WhatsApp Group Join Now ಕರಾವಳಿ ಹಾಗೂ ಮಲೆನಾಡು ಪ್ರವಾಸೋದ್ಯಮದ ರಾಯಭಾರಿಯಾಗಿ ಕಾಂತಾರಾ ಖ್ಯಾತಿಯ ನಟ, ರಿಷಬ್ ಶೆಟ್ಟಿ(Rishab shetty) ಅವರನ್ನು ನೇಮಕ ಮಾಡುವ ಸರ್ಕಾರದ ತೀರ್ಮಾನದ ಕುರಿತು ಇದೀಗ ಪಕ್ಷದೊಳಗೆ ಅಸಮಾಧಾನಕ್ಕೆ … Read more