Rain Updates : ರಾಜ್ಯದಲ್ಲಿ ಮತ್ತೆ ಮಳೆ.! ಮಳೆ.! ಮಳೆ.! ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ.!
Rain Updates : ರಾಜ್ಯದಲ್ಲಿ ಕೆಲ ದಿನಗಳ ಕಾಲ ಹಿಂಗಾರು ಅಬ್ಬರ ಕಡಿಮೆಯಾಗಿತ್ತು. ಇದೀಗ ಕರ್ನಾಟಕದಾದ್ಯಂತ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (India Meteorological Department) ಸೂಚನೆ ನೀಡಿದೆ. WhatsApp Group Join Now ಮುಂದಿನ 5 ದಿನಗಳ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ … Read more