Krishi Bhagya Yojana : ರೈತರಿಗೆ ಸಿಹಿಸುದ್ಧಿ ; ‘ಕೃಷಿ ಭಾಗ್ಯ’ ಯೋಜನೆಗೆ ಅರ್ಜಿ ಆಹ್ವಾನ.! ಸಂಪೂರ್ಣ ಮಾಹಿತಿ

Krishi Bhagya Yojana : ನಮಸ್ಕಾರ ಸ್ನೇಹಿತರೇ, 2024-25 ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ಡೀಸೆಲ್, ಪೆಟ್ರೋಲ್ ಪಂಪಸೆಟ್ (ಗರಿಷ್ಠ 10 ಎಚ್ಪಿ), ಲಘು ನೀರಾವರಿ ಹಾಗೂ ತಂತಿ ಬೇಲಿ ಘಟಕಗಳನ್ನು ಅಳವಡಿಸಿಕೊಳ್ಳಲು ಇಚ್ಛಿಸುವ ಅರ್ಹ ರೈತರಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. WhatsApp Group Join Now ಇದನ್ನೂ ಕೂಡ ಓದಿ : Subsidy Scheme : ಪರಿಶಿಷ್ಟ ಜಾತಿ ಕುಶಲಕರ್ಮಿಗಳ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ … Read more

Subsidy Scheme : ಪರಿಶಿಷ್ಟ ಜಾತಿ ಕುಶಲಕರ್ಮಿಗಳ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಯಾವುದು.?

Subsidy Scheme : ನಮಸ್ಕಾರ ಸ್ನೇಹಿತರೇ, ಡಾ|| ಬಾಬು ಜಗಜೀವನ ರಾಂ ನಿಗಮ ನಿಯಮಿತ (ಲಿಡ್‍ಕರ್) 2024-25 ನೇ ಸಾಲಿನ ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕೈಗಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. WhatsApp Group Join Now ಇದನ್ನೂ ಕೂಡ ಓದಿ : ಮಹಿಳೆಯರಿಗೆ ಸಿಹಿಸುದ್ಧಿ.! ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.? ತರಬೇತಿ, ಸ್ವಯಂ ಉದ್ಯೋಗ ಸೌಲಭ್ಯ, ಮಾರಾಟ ಮಳಿಗೆ, ಸಂಚಾರಿ ಮಾರಾಟ ಮಳಿಗೆ, ನೇರ … Read more

Ratan Tata Death : ದೇಶದ ಹೆಮ್ಮೆಯ ಉದ್ಯಮಿ ರತನ್ ಟಾಟಾ ವಿಧಿವಶ

Ratan Tata Death : ದೇಶದ ಉದ್ಯಮ ವಲಯಕ್ಕೆ ದೊಡ್ಡ ಸೇವೆ ಸಲ್ಲಿಸಿ, ತಮ್ಮ ಇಡೀ ಜೀವನವನ್ನೇ ಮುಡಿಪಾಗಿ ಇಟ್ಟಿದ್ದ ವ್ಯಕ್ತಿ ಇಂದು ಶತಕೋಟಿ ಭಾರತೀಯರನ್ನು ಬಿಟ್ಟು ಹೋಗಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. WhatsApp Group Join Now ಇದನ್ನೂ ಕೂಡ ಓದಿ : ಸ್ವ ಉದ್ಯೋಗ ಮಾಡುವ ಯೋಚನೆ ಇದ್ಯಾ.? ಸ್ವ ಉದ್ಯೋಗ ಸಾಲ ಯೋಜನೆ – ಬೇಕಾಗುವ ದಾಖಲೆಗಳೇನು.? ದೇಶದ ಪ್ರಮುಖ … Read more

Senior Citizen : ಹಿರಿಯ ನಾಗರಿಕರಿಗೆ ಶಾಕ್ ನೀಡಿತಾ ಮೋದಿ ಸರ್ಕಾರ.! ಏನಿದು ಹೊಸ ನಿಯಮ.?

Senior Citizen : ನಮಸ್ಕಾರ ಸ್ನೇಹಿತರೇ, ಪಿಂಚಣಿ ನಂಬಿಕೊಂಡು ಜೀವನ ಸಾಗಿಸುತ್ತಿರುವವರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಎಂದಿನಂತೆ ಈ ವರ್ಷ ಕೂಡ ಪಿಂಚಣಿ ಪಡೆಯಲು ಸರ್ಟಿಫಿಕೇಟ್ ಸಲ್ಲಿಸುವುದು ಮುಖ್ಯ. ಒಂದು ವೇಳೆ ನೀವು ಆ ಸರ್ಟಿಫಿಕೇಟ್ ಸಲ್ಲಿಸದಿದ್ರೆ ಪಿಂಚಣಿ ರದ್ದು ಮಾಡುವ ಸಾಧ್ಯತೆ ಇದೆ. WhatsApp Group Join Now ಇದನ್ನೂ ಕೂಡ ಓದಿ : ಸ್ವ ಉದ್ಯೋಗ ಮಾಡುವ ಯೋಚನೆ ಇದ್ಯಾ.? ಸ್ವ ಉದ್ಯೋಗ ಸಾಲ ಯೋಜನೆ … Read more

ಸ್ವ ಉದ್ಯೋಗ ಮಾಡುವ ಯೋಚನೆ ಇದ್ಯಾ.? ಸ್ವ ಉದ್ಯೋಗ ಸಾಲ ಯೋಜನೆ – ಬೇಕಾಗುವ ದಾಖಲೆಗಳೇನು.?

ನಮಸ್ಕಾರ ಸ್ನೇಹಿತರೇ, ಮಹಿಳೆಯರು ಆರ್ಥಿಕ ಸ್ವಾವಲಂಬನೆ ಪಡೆದು ಕುಟುಂಬ ನಿರ್ವಹಣೆ ಮಾಡಿದರೆ, ದೇಶದ ಪ್ರಗತಿಗೂ ಇದು ದೊಡ್ಡ ಕೊಡುಗೆ ನೀಡುತ್ತದೆ ಎಂಬುದು ಸರ್ಕಾರದ ಯೋಚನೆ ಮತ್ತು ಯೋಜನೆಯಾಗಿದೆ. ಅದಕ್ಕಾಗಿಯೇ ಸರ್ಕಾರಗಳು ಮಹಿಳೆಯರಿಗೆ ವಿವಿಧ ಕೌಶಲ್ಯಗಳನ್ನು ಕಲಿಸಲು ಮತ್ತು ಉದ್ಯೋಗ ಒದಗಿಸಲು ನಾನಾ ಯೋಜನೆಗಳನ್ನು ಜಾರಿಗೆ ತರುತ್ತಲೇ ಇರುತ್ತವೆ. ನಿರ್ದಿಷ್ಟವಾಗಿ ಹೇಳುವುದಾದರೆ, ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಮಹಿಳೆಯರನ್ನು ಆರ್ಥಿಕ ಸ್ವಾತಂತ್ರ್ಯಗೊಳಿಸಲು ಇಂತಹ ಯೋಜನೆಗಳೂ ಸಹಾಯವಾಗುತ್ತವೆ. WhatsApp Group Join Now ಇದನ್ನೂ ಕೂಡ ಓದಿ : Udyogini Scheme … Read more

Car Scheme Updates : ಡ್ರೈವಿಂಗ್ ಲೈಸೆನ್ಸ್ ಇದ್ದವರಿಗೆ – ಹೊಸ ಕಾರ್ ಖರೀದಿಸಲು 3 ಲಕ್ಷ ಹಣ ಉಚಿತ.!

Car Scheme Updates : ಡ್ರೈವಿಂಗ್ ಲೈಸೆನ್ಸ್ ಇದ್ದವರಿಗೆ - ಹೊಸ ಕಾರ್ ಖರೀದಿಸಲು 3 ಲಕ್ಷ ಹಣ ಉಚಿತ.!

Car Scheme Updates : ನಮಸ್ಕಾರ ಸ್ನೇಹಿತರೇ, ಡ್ರೈವಿಂಗ್ ಲೈಸನ್ಸ್ ಇದ್ದವರಿಗೆ ಗುಡ್‌ನ್ಯೂಸ್.! ಕಾರು ಖರೀದಿಸಲು ಸರ್ಕಾರದಿಂದ 3 ಲಕ್ಷ ರೂಪಾಯಿ ಸಹಾಯಧನ.! ಹೌದು, ನಾಲ್ಕು ಚಕ್ರದ ವಾಹನ ಖರೀದಿಸಲು ಅಂದರೆ ಹೊಸ ಕಾರು ಖರೀದಿಸಲು ಸರ್ಕಾರದಿಂದ ನೇರವಾಗಿ ಮೂರು ಲಕ್ಷ ರೂಪಾಯಿ ಸಂಪೂರ್ಣ ಉಚಿತವಾಗಿ ನೀಡಲಾಗುತ್ತದೆ. ಈ ಹಣ ಪಡೆದುಕೊಳ್ಳಲು ನೀವು ಹೊಸ ಕಾರನ್ನೇ ಖರೀದಿಸಬೇಕು. ಹೊಸ ಕಾರನ್ನ ಖರೀದಿಸಲು ಸರ್ಕಾರದಿಂದ ನಿಮಗೆ ಉಚಿತವಾಗಿ 3 ಲಕ್ಷ ರೂಪಾಯಿ ಸಹಾಯಧನವನ್ನ ನೀಡಲಾಗುತ್ತದೆ. ಈ ಸಹಾಯಧನವನ್ನ ಪಡೆದುಕೊಳ್ಳಲು … Read more

ತಾಯಿ-ಮಗು ಸಹಾಯ ಹಸ್ತ ಯೋಜನೆ – ₹6,000 ರೂಪಾಯಿ ಆರ್ಥಿಕ ನೆರವು ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?

ತಾಯಿ-ಮಗು ಸಹಾಯ ಹಸ್ತ ಯೋಜನೆ - ₹6,000 ರೂಪಾಯಿ ಆರ್ಥಿಕ ನೆರವು ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?

ನಮಸ್ಕಾರ ಸ್ನೇಹಿತರೇ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ “ತಾಯಿ ಮಗು ಸಹಾಯ ಹಸ್ತ” ಯೋಜನೆಯಡಿ ಮಹಿಳಾ ಫಲಾನುಭವಿಯು ಮಗುವಿಗೆ ಜನ್ಮ ನೀಡಿದ ಸಂದರ್ಭದಲ್ಲಿ ಮಗುವಿನ ಪೂರ್ವ ಶಿಕ್ಷಣ ಮತ್ತು ಪೌಷ್ಟಿಕತೆಗಾಗಿ ಮಗುವಿಗೆ ಮೂರು ವರ್ಷ ತುಂಬುವವರೆಗೆ ಸಹಾಯಧನವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ತಾಯಿ – ಮಗು ಯೋಜನೆಯಡಿ ₹6,000/- ಅರ್ಥಿಕ ನೆರವು ಪಡೆಯಲು ಆನ್ನೈನ್ ಮೂಲಕ ಅರ್ಜಿಯನ್ನ ಆಹ್ವಾನಿಸಲಾಗಿದೆ. WhatsApp Group Join Now ಇದನ್ನೂ ಕೂಡ ಓದಿ : PMJAY … Read more

Property Rule : ಮನೆ, ಜಮೀನು, ಪ್ಲಾಟ್ ಎಲ್ಲಾ ಆಸ್ತಿಗಳ ನೋಂದಣಿಗೆ 2 ದಾಖಲೆಗಳು ಕಡ್ಡಾಯ – ಮಾರಾಟ ಖರೀದಿಗೆ ಹೊಸ ರೂಲ್ಸ್.!

Property Rule : ಮನೆ, ಜಮೀನು, ಪ್ಲಾಟ್ ಎಲ್ಲಾ ಆಸ್ತಿಗಳ ನೋಂದಣಿಗೆ 2 ದಾಖಲೆಗಳು ಕಡ್ಡಾಯ - ಮಾರಾಟ ಖರೀದಿಗೆ ಹೊಸ ರೂಲ್ಸ್.!

Property Rule : ರಾಜ್ಯದಾದ್ಯಂತ ಇನ್ನು ಮುಂದೆ ಯಾವುದೇ ಮನೆ ಅಥವಾ ಜಮೀನು ಅಥವಾ ಫ್ಲ್ಯಾಟ್ ಹೀಗೆ ಯಾವುದೇ ಆಸ್ತಿ ಖರೀದಿ ಅಥವಾ ಮಾರಾಟಕ್ಕೆ ಆಸ್ತಿಗಳ ನೋಂದಣಿ ಮಾಡಿಕೊಳ್ಳಲು ಇನ್ನು ಮುಂದೆ ಈ ದಾಖಲೆಗಳನ್ನು ಸಲ್ಲಿಸುವುದು ಎಲ್ಲರಿಗೂ ಕಡ್ಡಾಯವಾಗಿದೆ. ಹಾಗಾಗಿ ಯಾರೇ ಆಗಲಿ ಇನ್ನು ಮುಂದೆ ಯಾವುದೇ ಆಸ್ತಿ ನೋಂದಣಿ ಮಾಡಿಕೊಳ್ಳಲು ದಾಖಲೆಗಳನ್ನ ಸಲ್ಲಿಸುವುದು ಕಡ್ಡಾಯವಾಗಿದೆ. WhatsApp Group Join Now ಇದನ್ನೂ ಕೂಡ ಓದಿ : ಹೆಣ್ಣು ಮಗು ಇರುವ ಕುಟುಂಬಕ್ಕೆ ಗುಡ್ ನ್ಯೂಸ್.! ಸಿಗಲಿದೆ … Read more

PM Kisan Scheme : ಕಿಸಾನ್’ ಯೋಜನೆಯ 18 ನೇ ಕಂತಿನ ಹಣ ಬಿಡುಗಡೆ : ನಿಮ್ಮ ಖಾತೆಗೆ ₹2000 ಜಮೆಯಾಗಿದ್ಯಾ? ಹೀಗೆ ಚೆಕ್ ಮಾಡಿ

PM Kisan Scheme : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರ ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದೆ. ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ ಇಂದು ರೂ.20 ಸಾವಿರ ಕೋಟಿ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದ್ದಾರೆ. ಇದರೊಂದಿಗೆ ದೇಶಾದ್ಯಂತ ಸುಮಾರು 9.4 ಕೋಟಿ ರೈತರ ಖಾತೆಗಳಿಗೆ ₹2,000/- ರೂ. ಜಮಾ ಮಾಡಲಾಗಿದೆ. WhatsApp Group Join Now ಅದೇ ರೀತಿ ನಮೋ ಶೇತ್ಕಾರಿ ಮಹಾ ಸನ್ಮಾನ ನಿಧಿ ಯೋಜನೆಯಡಿ ಅಧಿಕಾರಿಗಳು ಮಹಾರಾಷ್ಟ್ರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನ ಗಮನದಲ್ಲಿರಿಸಿಕೊಂಡು … Read more

Krishi Bhagya Scheme : 2024 ನೇ ಸಾಲಿನ ಕೃಷಿ ಭಾಗ್ಯ ಯೋಜನೆಗೆ ಹೊಸ ಅರ್ಜಿಗಳು ಆರಂಭ.! ರೈತರು ಕೂಡಲೇ ಅರ್ಜಿ ಸಲ್ಲಿಸಿ

Krishi Bhagya Scheme : ನಮಸ್ಕಾರ ಸ್ನೇಹಿತರೇ, 2024-25 ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಅನುಷ್ಠಾನಗೊಳಿಸುತ್ತಿದ್ದು ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡು ಮಳೆ ನೀರನ್ನು ಸಂಗ್ರಹಿಸಿ ಬೆಳೆಗಳ ಸಂದಿಗ್ಧ ಹಂತದಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಯೋಜನೆಯ ಉದ್ದೇಶವಾಗಿದೆ. WhatsApp Group Join Now ಇದನ್ನೂ ಕೂಡ ಓದಿ : PMAY (U) : ಪ್ರಧಾನಮಂತ್ರಿ ಆವಾಸ್ ಯೋಜನೆ ನೋಂದಣಿ ಆರಂಭ.! ಹೇಗೆ ಅರ್ಜಿ ಸಲ್ಲಿಸುವುದು.? ಯಾರೆಲ್ಲಾ ಅರ್ಹರು.? ಪ್ರತಿಯೊಬ್ಬ ಫಲಾನುಭವಿಗೆ ಘಟಕಗಳನ್ನು ಪ್ಯಾಕೇಜ್ … Read more