Dr. Reddy’s Scholarship : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹50,000/- ವಿದ್ಯಾರ್ಥಿವೇತನ – ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?
Dr. Reddy’s Scholarship : ನಮಸ್ಕಾರ ಸ್ನೇಹಿತರೇ, ದ್ವಿತೀಯ ಪಿಯುಸಿಯಲ್ಲಿ ಪಾಸ್ ಆದ ವಿದ್ಯಾರ್ಥಿಗಳಿಗೆ ಡಾ. ರೆಡ್ಡೀಸ್ ಫೌಂಡೇಶನ್ ಸಶಕ್ತ್ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೇಗೆ ಅರ್ಜಿ ಸಲ್ಲಿಸುವುದು.? ಏನೆಲ್ಲಾ ಅರ್ಹತೆಗಳಿರಬೇಕು.? ಕೊನೆಯ ದಿನಾಂಕ ಯಾವಾಗ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. WhatsApp Group Join Now ಇದನ್ನೂ ಕೂಡ ಓದಿ : Scholarship : 6 ರಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ ₹15,000/- … Read more