ದುಬಾರೆ ಸಾಕಾನೆ ಶಿಬಿರದಲ್ಲಿ ಕಾಳಗದ ಆನೆಗಳ ಕಾಲಿಗೆ ಸಿಲುಕಿ ಮಹಿಳೆ ಸಾವು; 20 ಲಕ್ಷ ಪರಿಹಾರ, ಮೃತಳ ಕಣ್ಣು ದಾನ!
ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ಆನೆಗಳ ಕಾಳಗದಲ್ಲಿ ಸಿಲುಕಿ ಪ್ರವಾಸಿ ಮಹಿಳೆ ಮೃತಪಟ್ಟಿದ್ದಾರೆ. ಈ ದುರಂತವು ಅರಣ್ಯ ಇಲಾಖೆ ನಿರ್ಲಕ್ಷ್ಯ ಮತ್ತು ಸುರಕ್ಷತಾ ಲೋಪ ಬಯಲಿಗೆಳೆದಿದೆ. ಮೃತರ ಪತಿ, ಪತ್ನಿಯ ಕಣ್ಣುಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. WhatsApp Group Join Now ಸರ್ಕಾರ ₹20 ಲಕ್ಷ ಪರಿಹಾರ ಘೋಷಿಸಿದೆ. ಕೊಡಗು (ಮೇ 18): ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಭೀಕರ ದುರ್ಘಟನೆ ಇಡೀ ರಾಜ್ಯವನ್ನೇ ನಡುಗಿಸಿದೆ. ಎರಡು ಆನೆಗಳ ನಡುವಿನ ಕಾಳಗಕ್ಕೆ ಬಲಿಯಾದ ಚೆನ್ನೈ … Read more