Annabhagya Scheme : ಅನ್ನಭಾಗ್ಯ ಯೋಜನೆಯ ಹಣ ಬರುತ್ತಿಲ್ಲವೇ? ಹಣ ಬರಲು ತಪ್ಪದೇ ಹೀಗೆ ಮಾಡಿ
Annabhagya Scheme : ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಆಹಾರ ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಖಾತೆಗ ಹಣ ಬಾರದೇ ಇರುವವರು ತಪ್ಪದೇ ಈ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ. WhatsApp Group Join Now ಸರ್ಕಾರದ ಗ್ಯಾರಂಟಿ ಯೋಜನೆಯಡಿ ಐದು ಕೆಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದು. ಇದನ್ನೂ ಕೂಡ ಓದಿ : Sewing Machine Scheme … Read more