ಗೃಹಲಕ್ಷ್ಮೀಯ ₹5 ಸಾವಿರ ಕೋಟಿ ಲೆಕ್ಕ ಕೊಡಿ: ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಶ್ರೀರಾಮುಲು ಸವಾಲ್
ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಸಲ್ಲಬೇಕಿದ್ದ ₹5 ಸಾವಿರ ಕೋಟಿ ಲೆಕ್ಕ ಕೊಟ್ಟು ನಂತರ ಪ್ರಿಯಾಂಕ್ ಖರ್ಗೆ ಬೇರೆ ವಿಷಯಗಳ ಬಗ್ಗೆ ಮಾತಾಡಲಿ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು. ತಾಲೂಕಿನ ಉಜ್ಜಿನಿ ಗ್ರಾಮದಲ್ಲಿನ ಸಮುದಾಯ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಪ್ರಿಯಾಂಕ್ ಖರ್ಗೆ ಅನಗತ್ಯ ವಿಚಾರಗಳನ್ನು ಪ್ರಸ್ತಾಪಿಸುವ ಮೂಲಕ ಸರ್ಕಾರದ ವೈಫಲ್ಯಗಳನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. WhatsApp Group Join Now ಆರ್.ಎಸ್.ಎಸ್. ನೋಂದಣಿ ಮತ್ತಿತರ ಅಸಂಬದ್ಧ ಪ್ರಶ್ನೆಗಳನ್ನು ಕೇಳುತ್ತಾ ಸರ್ಕಾರದ ಹೊಣೆಗಾರಿಕೆಯನ್ನು … Read more