ಬೆಂಗಳೂರು ಕಾಲ್ತುಳಿತದಲ್ಲಿ 11 ಮಂದಿ ಸಾವು : ರಾಹುಲ್ ಗಾಂಧಿಗೆ ಐದು ಪ್ರಶ್ನೆಗಳು, ಹೆದರದೇ ಉತ್ತರಿಸಿ..!
ಕ್ರೆಡಿಟ್‌ಗಾಗಿ ಹಪಾಹಪಿಸುವ ನಿಮ್ಮ ಪಕ್ಷದ ನಾಯಕರಾದ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಈಗ ನಿಮ್ಮನ್ನು ಭೇಟಿ ಮಾಡಲು ಬರುತ್ತಿದ್ದಾರೆ. ಆದರೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಸರ್ಕಾರಿ ಪ್ರಾಯೋಜಿತ ಕಾಲ್ತುಳಿತದ ಕುರಿತು ನಾವು ಅವರಿಗೆ ಪ್ರಶ್ನೆಗಳನ್ನು ಕೇಳಿದ್ದೇವೆ ಆದರೆ ಅವರಲ್ಲಿ ಉತ್ತರವೇ ಇಲ್ಲ ಎಂದು ಬಿಜೆಪಿ ವ್ಯಂಗ್ಯವಾಡಿದೆ. WhatsApp Group Join Now 1. ಕರ್ನಾಟಕದಲ್ಲಿ 11 ಯುವಜನರ ಅಮೂಲ್ಯ ಜೀವವನ್ನು ಬಲಿತೆಗೆದುಕೊಂಡ, ನಿಮ್ಮ ಕಾಂಗ್ರೆಸ್ ಸರ್ಕಾರ ತಪ್ಪಿಸಬಹುದಾಗಿದ್ದ ಭೀಕರ ದುರಂತಕ್ಕೆ ಯಾರನ್ನು ಹೊಣೆಗಾರರನ್ನಾಗಿ … Read more