ವಿಧವೆ ಜತೆಗಿನ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತ್ನಿಗೆ ಚಟ್ಟ ಕಟ್ಟಿದ ಗಂಡ! ಬಳೆಚೂರು, ಪ್ರಸಾದ, ಇಲಿಪಾಷಾಣ!
ವಿಧವೆಯೊಂದಿಗಿನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾಳೆ ಎಂಬ ಕಾರಣಕ್ಕೆ ಸ್ವಂತ ಪತ್ನಿಯನ್ನೇ ಅತ್ಯಂತ ಕ್ರೂರವಾಗಿ ಕೊಲೆ ಮಾಡಿ, ಅದನ್ನು ರಸ್ತೆ ಅಪಘಾತ ಎಂದು ಬಿಂಬಿಸಲು ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಶಿಂದಿಕುರಬೆಟ್ ಗ್ರಾಮದ ಸಕ್ಕುಬಾಯಿ ಪಟಾಯತ್ (28) ಕೊಲೆಯಾದ ದುರ್ದೈವಿ. ಪ್ರಕರಣ ಸಂಬಂಧ ಆಕೆಯ ಪತಿ ಸಂತೋಷ್ ಪಟಾಯತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. WhatsApp Group Join Now ದೇವಸ್ಥಾನದ ಪ್ರಸಾದವೆಂದು ವಿಷದ ಪಾನೀಯ ನೀಡಿದ ಪತಿ ಪೊಲೀಸರು ನೀಡಿರುವ ಪ್ರಾಥಮಿಕ … Read more