ನಮಗೆ ಪರಿಹಾರ ಬೇಡ, ಮಗಳನ್ನು ತಂದುಕೊಡಿ : ಚೆಕ್ ಕೊಡಲು ಬಂದ ಡಿಸಿ ಮುಂದೆ ಸಹನಾ ಪೋಷಕರ ಕಣ್ಣೀರು
ನಮಗೆ ಚೆಕ್ ಬೇಡ, ಪರಿಹಾರವೂ ಬೇಡ ನಮಗೆ ನಮ್ಮ ಮಗಳು ಬೇಕು ಅವಳನ್ನು ತಂದು ಕೊಡಿ. ನಾವೇ ನಿಮಗೆ ಬೇಕಾದರೆ ಮನೆ, ಜಮೀನು, ಆಸ್ತಿ ಪಾಸ್ತಿ ಎಲ್ಲವನ್ನೂ ಮಾರಿ ನಿಮಗೆ ಹತ್ತರಷ್ಟು ಹಣ ಕೊಡ್ತೀವಿ ಎಂದು ಜಿಲ್ಲಾಡಳಿತದ ಎದುರು ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ ಸಹನಾ ತಂದೆ ಸುರೇಶ್ ಕಣ್ಣೀರಿಟ್ಟರು. WhatsApp Group Join Now ನಮಗೆ ಪರಿಹಾರ ಬೇಡ, ನಮಗೆ ನನ್ನ ಮಗಳು ಬೇಕು ಎಂದು ಸಹನಾ ತಂದೆ ಗೋಳಾಡಿದರು. ಆಗ ನೆರೆಹೊರೆಯವರು ಸಮಾಧಾನಪಡಿಸಿದರು. ನಂತರ ಕೋಲಾರ … Read more