ರೈತರ ಬಡ್ಡಿ ರಹಿತ ಸಾಲ ಸೌಲಭ್ಯದ ದುರುಪಯೋಗಕ್ಕೆ ಕಡಿವಾಣ ಹಾಕಿ: ಅಧಿಕಾರಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ
ರಾಜ್ಯದಲ್ಲಿ ಒಬ್ಬ ರೈತನಿಗೂ ವಂಚನೆ ಆಗಲು ಬಿಡಬಾರದು. ಅದರಂತೆ 5 ಲಕ್ಷದವರೆಗೂ ಬಡ್ಡಿ ರಹಿತ ಸಾಲ ಸೌಲಭ್ಯ ದುರುಪಯೋಗ ಆಗದಂತೆ ಕಡಿವಾಣ ಹಾಕಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ. WhatsApp Group Join Now ಸೋಮವಾರ ವಿಧಾನಸೌಧ ಸಮಿತಿ ಕೊಠಡಿಯಲ್ಲಿ ಕೃಷಿ ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಸಹಕಾರ, ಕೃಷಿ ಮಾರುಕಟ್ಟೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ರೈತರಿಗೆ ಅಗತ್ಯ ಮಾಹಿತಿ ಪೂರೈಸಲು ಅಧಿಕಾರಿಗಳು ಮುಂದಾಗಬೇಕು ಎಂದು ಸೂಚನೆ … Read more