ಸೋಮನಾಥ ದೇವಾಲಯದ ಮೇಲೆ ದಾಳಿ ಮಾಡಿದವರೆಲ್ಲ ಮಸಣ ಸೇರಿದ್ದಾರೆ ; ನರೇಂದ್ರ ಮೋದಿ
ಘಜ್ನಿಯಿಂದ ಔರಂಗಜೇಬನವರೆಗೆ ಸೋಮನಾಥ ದೇವಾಲಯದ ಮೇಲೆ ದಾಳಿ ಮಾಡಿದವರೆಲ್ಲರೂ ಇತಿಹಾಸದ ಮಸಣದಲ್ಲಿ ಸೇರಿದ್ದಾರೆ. ಆದರೆ ಸೋಮನಾಥ ದೇವಾಲಯವು ಎಲ್ಲವನ್ನೂ ಸಾಕ್ಷಿಯಾಗಿ ನೋಡುತ್ತಾ ಇಂದಿಗೂ ಅಚಲವಾಗಿ ನಿಂತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. WhatsApp Group Join Now 1026ರಲ್ಲಿ ಘಜ್ನಿ ಮೊದಲ ಬಾರಿಗೆ ಸೋಮನಾಥ ದೇವಾಲಯದ ಮೇಲೆ ದಾಳಿ ನಡೆಸಿ ಅಪಾರ ಸಂಪತ್ತನ್ನು ದೋಚಿದ್ದ ಘಟನೆಗೆ ಇದೀಗ ಸಾವಿರ ವರ್ಷಗಳು ಪೂರ್ಣಗೊಂಡಿವೆ. ಈ ಹಿನ್ನೆಲೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ದಾಳಿಕೋರರು ಬಂದರು, ಹಾಳುಮಾಡಿದರು, ಹೋಗಿ ನಾಶವಾದರು. … Read more