ಅವರ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ’- ಕಮಲ್ ಹಾಸನ್ ಪರ ಬ್ಯಾಟ್ ಬೀಸಿದ ನಟ ಕಿಶೋರ್
ಕನ್ನಡ ಭಾಷೆಯ ಹುಟ್ಟಿನ ಬಗ್ಗೆ ನಟ ಕಮಲ್ ಹಾಸನ್ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಕಮಲ್ ಹಾಸನ್ ವಿರುದ್ಧ ಕನ್ನಡಿಗರ ಆಕ್ರೋಶ ಜೋರಾಗಿದೆ. ನಟನ ಈ ಹೇಳಿಕೆಯ ವಿರುದ್ಧ ಕನ್ನಡದ ಕಲಾವಿದರು ಕೂಡ ಸಿಡಿದೆದಿದ್ದು, ಕಮಲ್ ಹಾಸನ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತಿದ್ದಾರೆ. ಈ ನಡುವೆ ಕನ್ನಡದ ನಟ ಕಿಶೋರ್, ಕಮಲ ಹಾಸನ್ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. WhatsApp Group Join Now ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಟ ಕಿಶೋರ್, ನನ್ನ ತಾಯಿಯ ಹೊಟ್ಟೆಯಿಂದ ನಾನು ಹುಟ್ಟಿ ಬಂದೆ ಎಂದರೆ … Read more