ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಶಾಸಕ ಜಮೀರ್ ಅಹ್ಮದ್ ನಾನಾ ರೀತಿಯ ಸರ್ಕಸ್, ಕ್ಯಾರೆ ಎನ್ನದ ಸಿಎಂ ಡಿಕೆಶಿ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಮಾಪ್ತ ಎಂಬ ಕಾರಣಕ್ಕಾಗಿ ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘಿಸುತ್ತಿದ್ದ ಮಾಜಿ ಸಚಿವ ಜಮೀರ್ ಅಹಮದ್ ಖಾನ್, ಈಗ ಹಿರಿಯ ನಾಯಕರ ಮನೆ ಮನೆ ಸುತ್ತುವ ಪರಿಸ್ಥಿತಿ ಬಂದಿದೆ. WhatsApp Group Join Now ಜೂನ್ 18ರ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂಬ ವದಂತಿಗಳಿವೆ. ಅದರಲ್ಲಿ ಅವಕಾಶ ಗಿಟ್ಟಿಸಲು ಬಹಳಷ್ಟು ಶಾಸಕರು ನಾನಾ ರೀತಿಯ ಕಸರತ್ತು ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವರಾಗಿದ್ದವರ ಪೈಕಿ ಜಮೀರ್ ಅಹಮದ್ ಖಾನ್ ಮತ್ತು ಎಚ್.ಸಿ.ಮಹದೇವಪ್ಪ … Read more