Gruhalakshmi Scheme : ಗೃಹಲಕ್ಷ್ಮಿ ಯರಿಗೆ ಈ ಕೆಲಸ ಕಡ್ಡಾಯ | 10ನೇ ಕಂತಿಗೆ ಹೊಸ ರೂಲ್ಸ್ | ಮಹಿಳೆಯರಿಗೆ ಗುಡ್ ನ್ಯೂಸ್.!
Gruhalakshmi Scheme : ನಮಸ್ಕಾರ ಸ್ನೇಹಿತರೇ, ಪ್ರತಿ ತಿಂಗಳು ₹2,000 ಹಣ ಪಡೆದುಕೊಳ್ಳುತ್ತಿರುವ ರಾಜ್ಯದ ಎಲ್ಲಾ ಗೃಹಲಕ್ಷ್ಮಿ ಮಹಿಳೆಯರಿಗೆ ಯೋಜನೆಯಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿ ಹೊಸ ನಿಯಮ ಜಾರಿಗೊಳಿಸಲಾಗಿದೆ. ಪ್ರತಿ ತಿಂಗಳು ಗೃಹಿಣಿಯರ ಖಾತೆಗೆ ₹2,000 ರೂ. ಗಳನ್ನು ಜಮಾ ಮಾಡುವ ಗೃಹಲಕ್ಷ್ಮಿ ಯೋಜನೆ(Gruhalakshmi Scheme) ಆರಂಭವಾಗಿ ಸುಮಾರು ಒಂಬತ್ತು ತಿಂಗಳು ಕಳೆದಿದೆ. ಈಗಾಗಲೇ ಎಂಟು ಮತ್ತು ಒಂಬತ್ತನೇ ಕಂತಿನ ಹಣವನ್ನ ಕೂಡ ಬಿಡುಗಡೆ ಮಾಡಲಾಗಿದೆ. ಏಪ್ರಿಲ್ ತಿಂಗಳಿನಲ್ಲಿ ₹4,000 ರೂಪಾಯಿಗಳು ಮಹಿಳೆಯರ ಖಾತೆಗೆ ಜಮಾ ಆಗಿದೆ. … Read more