ಅವರಿಬ್ಬರೂ ವಿಧಾನಸೌಧದಲ್ಲಿ ಯಾರನ್ನೂ ರೇಪ್ ಮಾಡಿರ್ಲಿಲ್ಲಾ.. ಏಡ್ಸ್ ಇಂಜೆಕ್ಷನ್ ಚುಚ್ಚಿರ್ಲಿಲ್ಲ.. ಮುತ್ತು’ರತ್ನ’ ಅವರೇ ಇಟ್ಟುಕೊಳ್ಳಲಿ ಎಂದ ಡಿಸಿಎಂ ಡಿಕೆಶಿ
ಪಕ್ಷವಿರೋಧಿ ಚಟುವಟಿಕೆ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದಿಂದ ಶಾಸಕ ಎಸ್ ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ಉಚ್ಛಾಟನೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. WhatsApp Group Join Now ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಪುಣ್ಯಸ್ಮರಣೆ ಕಾರ್ಯಕ್ರಮದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ‘ಅವರಿಬ್ಬರೂ ಯಾರನ್ನು ರೇಪ್ ಮಾಡಿಲ್ವಲ್ಲ. ಎಸ್.ಟಿ.ಸೋಮಶೇಖರ್ ಹಾಗೂ ಹೆಬ್ಬಾರ್ ವಿಧಾನಸೌಧದಲ್ಲಿ ಯಾರನ್ನೂ … Read more