ಚಳಿಗಾಲದಲ್ಲಿ ಹೃದಯ ಜೋಪಾನ ; ಹೃದಯ ಸಮಸ್ಯೆಯ ಲಕ್ಷಣಗಳು – ಇಲ್ಲಿವೆ ವೈದ್ಯರ ಸಲಹೆಗಳು

ಚಳಿಗಾಲದ ಸಮಯದಲ್ಲಿ ಹೃದಯ ಸಂಬಂಧಿ ಸಮಸ್ಯೆಗಳು ಹೆಚ್ಚು. ಅದರಲ್ಲೂ ಮಧ್ಯವಯಸ್ಸಿನವರು ಹೃದಯ ಸಂಬಂಧಿ ಕಾಯಿಲೆಗಳಿಗೆ ಹೆಚ್ಚಾಗಿ ಒಳಗಾಗುತ್ತಾರೆ. ಅದಕ್ಕೆ ಕಾರಣ, ಪರಿಹಾರ ಕ್ರಮಗಳ ಬಗ್ಗೆ ವೈದ್ಯರು ನೀಡಿದ ಮಾಹಿತಿ ಇಲ್ಲಿದೆ. WhatsApp Group Join Now ಕಾರಣಗಳು • ಚಳಿಗಾಲದಲ್ಲಿ ಶೇ 10 ರಿಂದ15ರಷ್ಟು ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತವೆ.• ಈ ವೇಳೆ ರಕ್ತ ಮಂದವಾಗಿದ್ದು, ನರಗಳು ಸಂಕುಚಿತವಾಗಿರುತ್ತವೆ. ರಕ್ತ ಸಂಚಾರ ನಿಧಾನವಾಗುವುದರಿಂದ ಹೃದಯಕ್ಕೆ ಹೆಚ್ಚು ಒತ್ತಡವಾಗಿ ಹೃದಯಾಘಾತಕ್ಕೆ ಕಾರಣವಾಗುತ್ತದೆ.• ಚಳಿಯಿಂದ ದೇಹವನ್ನು ಬೆಚ್ಚಗಿಡಲೆಂದು ಧೂಮಪಾನ, ಮದ್ಯಪಾನ … Read more

ನಕಲಿ ಗೋಲ್ಡ್, ಅಸಲಿ ಎಫ್ಐಆರ್ : ಕಳ್ಳರಿಗೆ ಚಳ್ಳೆಹಣ್ಣು ತಿನ್ನಿಸಿದ ಶಿವಮೊಗ್ಗದ 73ರ ಅಜ್ಜಿ

ಶಿವಮೊಗ್ಗ : ಮನೆಗೆ ಬಂದಿದ್ದ ಇಬ್ಬರು ಕಳ್ಳರಿಗೆ 73ರ ಅಜ್ಜಿ ಚಳ್ಳೆಹಣ್ಣು ತಿನ್ನಿಸಿದ ಘಟನೆ ಶಿವಮೊಗ್ಗದ ಗೋಪಾಳ ಬಳಿಯ ಕೆಎಚ್‌ಬಿ ಕಾಲೋನಿಯಲ್ಲಿ ನಡೆದಿದೆ. ಈ ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಶಿವಲಿಂಗಮ್ಮ ಅಜ್ಜಿ ಕೆಎಚ್‌ಬಿ ಕಾಲೋನಿಯಲ್ಲಿ ವಾಸವಾಗಿದ್ದು, ಮನೆಯಲ್ಲಿ ಒಬ್ಬರೇ ಇದ್ದಾಗ ಇಬ್ಬರು ಕಳ್ಳರು ನುಗ್ಗಿದ್ದಾರೆ. ಅಜ್ಜಿ ಧರಿಸಿದ ಬಳೆಗಳನ್ನು ಬಿಚ್ಚಿಕೊಂಡು ಕಳ್ಳರಿಬ್ಬರು ಪರಾರಿಯಾಗಿದ್ದಾರೆ. ಅಜ್ಜಿಯ ದಿನನಿತ್ಯದ ರೂಢಿ ಇಂದು ಅವರ ಪ್ರಾಣ ಮತ್ತು ಬಂಗಾರವನ್ನು ಉಳಿಸಿದೆ. ಬಂಗಾರ ಎಂದು ಕಳ್ಳರು ತೆಗೆದುಕೊಂಡು ಹೋಗಿದ್ದ … Read more

ಅಂಚೆ ಕಚೇರಿಯ ಅದ್ಭುತ ಯೋಜನೆ : ಒಮ್ಮೆ ಠೇವಣಿ ಇಟ್ಟರೆ ಪ್ರತಿ ತಿಂಗಳು ನಿಮ್ಮ ಖಾತೆಗೆ 5,550 ರೂ. ಜಮಾ.!

ಇತ್ತೀಚೆಗೆ ಅನೇಕ ಜನರು ಅಂಚೆ ಕಚೇರಿ ಯೋಜನೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಕಡಿಮೆ ಅಪಾಯ ಮತ್ತು ಉತ್ತಮ ಆದಾಯ ಇದಕ್ಕೆ ಕಾರಣ.ಸುರಕ್ಷಿತ ಹೂಡಿಕೆಯ ಜೊತೆಗೆ ಪ್ರತಿ ತಿಂಗಳು ಸ್ಥಿರ ಆದಾಯವನ್ನು ಬಯಸುವವರಿಗೆ ಅಂಚೆ ಕಚೇರಿ ಅದ್ಭುತ ಅವಕಾಶವನ್ನು ನೀಡುತ್ತಿದೆ. WhatsApp Group Join Now ಅದು ಅಂಚೆ ಕಚೇರಿ ಮಾಸಿಕ ಆದಾಯ ಯೋಜನೆ. ಈ ಯೋಜನೆ ವಿಶೇಷವಾಗಿ ನಿವೃತ್ತರು, ಗೃಹಿಣಿಯರು ಮತ್ತು ಅಪಾಯ-ಮುಕ್ತ ಆದಾಯವನ್ನು ಬಯಸುವ ಮಧ್ಯಮ ವರ್ಗದ ಜನರಿಗೆ ವರದಾನವಾಗಿದೆ. ಈ ಹಣಕಾಸು ವರ್ಷದ ಕೊನೆಯ ತ್ರೈಮಾಸಿಕಕ್ಕೆ … Read more

ಡಿಸಿಎಂ ಹುದ್ದೆಗೆ ಎಕ್ಸ್ಟ್ರಾ ಕೊಂಬು, ಕೋಡು ಇರಲ್ಲ.. : ಎಚ್‌ಡಿ ಕುಮಾರಸ್ವಾಮಿ ವಾಗ್ದಾಳಿ

ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನಡುವಿನ ಮಾತಿನ ಸಮರ ಮುಂದುವರಿದಿದೆ. ಗುರುವಾರ ಡಿಕೆ ಶಿವಕುಮಾರ್‌ ಅವರು ಬಿಜೆಪಿ-ಜೆಡಿಎಸ್‌ ವಿಲೀನದ ಬಗ್ಗೆ ಮಾತನಾಡಿದ್ದು, ಅದಕ್ಕೆ ಎಚ್‌ ಡಿಕೆ ಅವರು ಇದೀಗ ತಿರುಗೇಟು ನೀಡಿದ್ದಾರೆ. WhatsApp Group Join Now ಈ ಬಗ್ಗೆ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಅವರು ಡಿಕೆ ಶಿವಕುಮಾರ್‌ ಅವರ ಅಡಳಿತಾನುಭವದ ಬಗ್ಗೆ ಮಾತನಾಡಿದ್ದಾರೆ. ಕೊಳ್ಳೆ, ಸುಲಿಗೆ, ಬೇಲಿ, ಚದರಡಿ, ಕಮಿಷನ್, ಫಿಕ್ಸಿಂಗ್, ಒದ್ದು ಕಿತ್ತುಕೊಳ್ಳುವುದು ಡಿಸಿಎಂ … Read more

ಇಂದಿನ ಅಡಿಕೆ ಧಾರಣೆ – 09 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?

ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಜನವರಿ 8 ರಂದು ನಡೆದ ಅಡಿಕೆ ವಹಿವಾಟು ಕುರಿತ ಪೂರ್ಣ ವಿವರ ಇಲ್ಲಿದೆ. WhatsApp Group Join Now ಚನ್ನಗಿರಿ ಅಡಿಕೆ ಮಾರುಕಟ್ಟೆ ರಾಶಿ                   56712         59299 ದಾವಣಗೆರೆ ಅಡಿಕೆ ಮಾರುಕಟ್ಟೆ ಸಿಪ್ಪೆಗೋಟು                12000         12000 ಭದ್ರಾವತಿ ಅಡಿಕೆ ಮಾರುಕಟ್ಟೆ    ಇತರೆ                    17500         29333ಚೂರು                 10000         12900ಸಿಪ್ಪೆಗೋಟು                10000         10000 ಶಿಕಾರಿಪುರ ಅಡಿಕೆ ಮಾರುಕಟ್ಟೆ ರಾಶಿ           57316         57316 ಸಿರಸಿ ಅಡಿಕೆ ಮಾರುಕಟ್ಟೆ ಕೆಂಪುಗೋಟು              23699         35169ಚಾಲಿ                   43701         51898ಬೆಟ್ಟೆ                    45126         56831ಬಿಳೆಗೋಟು                 … Read more

ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸೋಕೆ ಡಿ.ಕೆ ಶಿವಕುಮಾರ್‌ ಯಾರು? ರಾಜ್ಯದಲ್ಲಿ ಇರೋದು ಹೆಬ್ಬೆಟ್ಟು ಗೃಹ ಸಚಿವರಾ? – ಕುಮಾರಸ್ವಾಮಿ ಆಕ್ರೋಶ

ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸುವುದಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಯಾರು? ಅವರಿಗೆ ಆ ಅಧಿಕಾರ ಯಾರು ಕೊಟ್ಟರು? ರಾಜ್ಯದಲ್ಲಿ ಇರೋದು ರಬ್ಬರ್ ಸ್ಟ್ಯಾಂಪ್ ಗೃಹ ಸಚಿವರಾ? ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. WhatsApp Group Join Now ನವದೆಹಲಿಯ ತಮ್ಮ ಗೃಹ ಕಚೇರಿಯಲ್ಲಿ ಮಾತಾಡಿದ ಕೇಂದ್ರ ಸಚಿವರು ಡಿಸಿಎಂ ಅವರು ಮಂಗಳವಾರ ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಅದಕ್ಕೆ ಗೃಹ ಸಚಿವರು ಇಲ್ಲವೇ? ರಾಜ್ಯದಲ್ಲಿರುವ ಗೃಹ ಸಚಿವರು ಹೆಬ್ಬೆಟ್ಟು ಸಚಿವರಾ? ಎಂದು … Read more

ಬಿಜೆಪಿ-ಜೆಡಿಎಸ್ ವಿಲೀನವಾದರೆ ನಮಗೂ ಒಳ್ಳೆಯದು : ಕುಮಾರಸ್ವಾಮಿಯಿಂದ ಕಲಿಯುವ ಅಗತ್ಯ ನನಗಿಲ್ಲ – ಡಿಸಿಎಂ ಡಿಕೆಶಿ

‘ಕುಮಾರಸ್ವಾಮಿಯವರ ಧೋರಣೆ ನೋಡುತ್ತಿದ್ದರೆ, ಸದ್ಯದಲ್ಲೇ ಜೆಡಿಎಸ್ ಪಕ್ಷ ಬಿಜೆಪಿ ಜತೆ ವಿಲೀನವಾಗುವ ಸಾಧ್ಯತೆಯಿದೆ. ವಿಲೀನವಾದರೆ ನಮಗೂ ಒಳ್ಳೆಯದೇ. ನಾವೂ ನೇರವಾಗಿ ಬಿಜೆಪಿ ಜೊತೆ ಹೋರಾಟ ಮಾಡಬಹುದು. ಆಗ ‘ಆಟಕ್ಕೆ ಮೂರು ಪಕ್ಷ, ಲೆಕ್ಕಕ್ಕೆ ಮಾತ್ರ ಎರಡು ಪಕ್ಷ’ ಎಂಬ ಗೊಂದಲ ಇರುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು. WhatsApp Group Join Now ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡ ಗೋವಿಂದರಾಜು ಮತ್ತು ಅವರ ಪತ್ನಿ ಗೌರಮ್ಮ, ಚಂದ್ರಶೇಖರ್, ಜೆಡಿಎಸ್ … Read more

ಸೊಸೆ ಕಾಟಕ್ಕೆ ಅತ್ತೆ ಆತ್ಮಹತ್ಯೆ.? ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ : ಮೃತ ಮಹಿಳೆಯ ಒಂದು ಕಣ್ಣಿನ ಗುಡ್ಡೆ ನಾಪತ್ತೆ!

ಸೊಸೆ ಕಾಟಕ್ಕೆ ಬೇಸತ್ತ ಅತ್ತೆಯೊಬ್ಬಳು ಆತ್ಮ*ಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಾರೇಕುರ್ಚಿ ಗ್ರಾಮದಲ್ಲಿ ನಡೆದಿದೆ. ಅತ್ತೆಯ ಆತ್ಮ*ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಸೊಸೆಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. WhatsApp Group Join Now ಮೃತ ಮಹಿಳೆಯನ್ನು ಭ್ರಮರಾಂಭಿಕೆ (60) ಎಂದು ಗುರುತಿಸಲಾಗಿದೆ. ಬುಧವಾರ ಬೆಳಗಿನ ಜಾವ ಅನುಮಾನಾಸ್ಪದ ಸ್ಥಿತಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆರಂಭದಲ್ಲಿ ಪ್ರಕರಣವು ಕೊಲೆಯೆಂಬ ಅನುಮಾನಕ್ಕೂ ಕಾರಣವಾಗಿತ್ತು. ಗ್ರಾಮದ ತೋಟದ ಮನೆಯಲ್ಲಿದ್ದ ಪಂಪ್ ಹೌಸ್‌ನಲ್ಲಿ, ಫಾರ್ಮ್ ಹೌಸ್‌ನಿಂದ ಸುಮಾರು … Read more

ಡಿಪೋ ಮ್ಯಾನೇಜರ್ ಕಿರುಕುಳ: ನೇಣಿಗೆ ಕೊರಳೊಡ್ಡಿದ KSRTC ಚಾಲಕ, ಬಸ್ ನಲ್ಲೇ ಶವ ರವಾನೆ

ಕೆಎಸ್ಆರ್ಟಿಸಿ ಬಸ್ ಚಾಲಕ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ನಡೆದಿದೆ. ನಾಗಪ್ಪ (54) ಆತ್ಮಹತ್ಯೆ ಮಾಡಿಕೊಂಡ ಬಸ್ ಚಾಲಕ. WhatsApp Group Join Now ಡ್ಯೂಟಿ ನೀಡದೇ ಡಿಪೋ ಮ್ಯಾನೇಜರ್ ಕಿರುಕುಳ ನೀಡಿದ್ದ ಆರೋಪ ಕೇಳಿಬಂದಿದೆ. ಸದ್ಯ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡ್ಯೂಟಿ ನೀಡಿದೆ ಡಿಪೋ ಮ್ಯಾನೇಜರ್ ಕಿರುಕುಳ ಮೃತ ಕೆಎಸ್ಆರ್ಟಿಸಿ ಬಸ್ ಚಾಲಕ ನಾಗಪ್ಪ, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ … Read more

ಹಣ ನೀಡದಿದ್ದರೂ ಸರಿ, ಅಪಪ್ರಚಾರ ನಿಲ್ಲಿಸಿ – ಕಾರು ಅಪಘಾತದಲ್ಲಿ ಮೃತಪಟ್ಟ ರಾಜೇಶ್ ಸಹೋದರಿ ನಂದಿನಿ ಅಳಲು

ಮಾಗಡಿ : ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯ, ಮಾಜಿ ಸಚಿವ ಎಚ್.ಎಂ.ರೇವಣ್ಣ ಅವರು ನಮಗೆ ಪರಿಹಾರ ನೀಡದಿದ್ದರೂ ಸರಿಯೇ, ನಮ್ಮನ್ನು ನೆಮ್ಮದಿಯಿಂದ ಬದುಕಲು ಬಿಡಲಿ ಎಂದು ಇತ್ತೀಚಿಗೆ ಅಪಘಾತದಲ್ಲಿ ಮೃತಪಟ್ಟ ರಾಜೇಶ್ ಕುಟುಂಬ ಮಾಧ್ಯಮದವರ ಎದುರು ಅಳಲು ತೋಡಿಕೊಂಡಿದೆ. WhatsApp Group Join Now ತಾಲೂಕಿನ ಗುಡೇಮಾರನಹಳ್ಳಿಯ ಸಿಡಗನಹಳ್ಳಿ ಬಳಿ ಡಿ.12 ರಂದು ಎಚ್.ಎಂ.ರೇವಣ್ಣ ಪುತ್ರ ಶಶಾಂಕ್ ಮಾಲೀಕತ್ವದ ಕಾರು ಓವರ್ ಟೇಕ್ ಮಾಡುವ ವೇಳೆ ಬೈಕ್ಗೆ ಡಿಕ್ಕಿಯೊಡೆದು ನಿಲ್ಲಿಸದೇ ತೆರಳಿತ್ತು. ಅಪಘಾತದಲ್ಲಿ ಬೈಕ್ … Read more