ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನಕ್ಕೆ ಮೊರೆ ಹೋದ ನಟಿ ಶುಭಾ ಪೂಂಜಾ-ಸುಮಂತ್ ದಂಪತಿ! ಕಾರಣವೇನು?
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಶುಭಾ ಪೂಂಜಾ (Shubha Poonja) ಅವರ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದೆ. ತಮ್ಮ ನಾಲ್ಕು ವರ್ಷಗಳ ದಾಂಪತ್ಯ ಜೀವನಕ್ಕೆ ಮುಕ್ತಾಯ ಹಾಡಲು ನಟಿ ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ನಿರ್ಧರಿಸಿದ್ದಾರೆ. WhatsApp Group Join Now ಪರಸ್ಪರ ಒಪ್ಪಿಗೆಯ ಮೇರೆಗೆ (Mutual Consent) ವಿಚ್ಛೇದನ ಕೋರಿ ಈ ಜೋಡಿ ಈಗಾಗಲೇ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದು, ಸ್ಯಾಂಡಲ್‌ವುಡ್ ವಲಯದಲ್ಲಿ ಮತ್ತು … Read more