ಕರೆಂಟ್ ಶಾಕ್ಗೆ ಸರ್ಕಾರಿ ಶಾಲೆ ವಿದ್ಯಾರ್ಥಿನಿ ಬಲಿ: ನೀರು ತರಲು ಹೋದಾಕೆ ನರಳಾಡಿ ಸಾವು
ನೀರು ತರಲು ಹೋದಾಗ ವಾಟರ್ ಪ್ಯೂರಿಫೈರ್ ಸ್ವಿಚ್ನಿಂದ ವಿದ್ಯುತ್ ಪ್ರವಹಿಸಿದ ಪರಿಣಾಮ ಕರೆಂಟ್ ಶಾಕ್ಗೆ ಸರಕಾರಿ ಶಾಲೆಯ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಕುರಕುಂದಾ ಗ್ರಾಮದಲ್ಲಿ ನಡೆದಿದೆ. WhatsApp Group Join Now ಇದೇ ಗ್ರಾಮದ ಶಾಮಣ್ಣ ಎಂಬವರ ಪುತ್ರಿಯಾಗಿರುವ ತನುಶ್ರೀ (11) ಮೃತ ದುರ್ದೈವಿ. ಶಿಕ್ಷಕಯೊಬ್ಬರು ಬಾಟಲ್ನಲ್ಲಿ ನೀರು ತುಂಬಿಸಿಕೊಂಡು ಬರಲು ಹೇಳಿದ ಕಾರಣ ಆಕೆ ವಾಟರ್ ಪ್ಯೂರಿಫೈರ್ ಬಳಿ ತೆರಳಿದ್ದಳು ಎನ್ನಲಾಗಿದೆ. ಗ್ರಾಮದ ಕಿರಿಯ ಸರ್ಕಾರಿ ಶಾಲೆಯಲ್ಲಿ ಐದನೇ ತರಗತಿ … Read more