PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
PM Shram Yogi Mandhan : ನಮಸ್ಕಾರ ಸ್ನೇಹಿತರೇ, ದುಡಿಯುವ ಕಾಲದಲ್ಲಿ ಮಾಡುವ ಸಣ್ಣ ಹೂಡಿಕೆಗಳು ವೃದ್ದಾಪ್ಯದಲ್ಲಿ ನಿಶ್ಚಿತ ಆದಾಯವನ್ನು ಪಡೆಯಲು ತುಂಬಾ ಸಹಾಯಕವಾಗುತ್ತದೆ. ಭಾರತವು ಮೂಲತಃ ಕೃಷಿ ಪ್ರಧಾನ ದೇಶ. ಹಾಗಾಗಿ, ದೇಶದ ಬಹುಪಾಲು ಮಂದಿ ಕೃಷಿಯನ್ನೇ ಅವಲಂಬಿಸಿದ್ದಾರೆ. ಹಾಗಾಗಿ, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವೃದ್ಧಾಪ್ಯದಲ್ಲಿ ಜೀವನೋಪಾಯದ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಪಿಎಂ ಕಿಸಾನ್ ಮಾನಧನ್ (Pradhan Mantri Shram Yogi Mandhan) ಯೋಜನೆಯನ್ನು ಪ್ರಾರಂಭಿಸಿದೆ. WhatsApp Group Join Now … Read more