Instant Loan App : ಆನ್‌ಲೈನ್ ಲೋನ್ ಪಡೆಯುವ ಮುನ್ನ ಈ ಸತ್ಯ ತಿಳ್ಕೊಳ್ಳಿ – ಯುವಕರೇ ಎಚ್ಚರ.!
Instant Loan App : ನಮಸ್ಕಾರ ಸ್ನೇಹಿತರೇ, ಮೊಬೈಲ್ ಆ್ಯಪ್ ಲೋನ್ ದಂಧೆಗೆ ಅನೇಕ ಯುವಕ-ಯುವತಿಯರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕ್ರೈಮ್ ಬ್ರಾಂಚ್ ಪೊಲೀಸರೊಬ್ಬರ ಪ್ರಕಾರ ತಿಂಗಳಲ್ಲಿ ಇಂತಹ ಹತ್ತಾರು ಪ್ರಕರಣಗಳು ರಾಜ್ಯದಲ್ಲಿ ದಾಖಲಾಗುತ್ತಿವೆ. ಮೊಬೈಲ್ ಆ್ಯಪ್‌ಗಳನ್ನು ಬಳಸಿಕೊಂಡು ಸುಲಭವಾಗಿ ಸಾಲ ನೀಡಿ ನಂತರ ಅವರಿಂದ ಡಬಲ್ ಹಣ ವಸೂಲಿ ಮಾಡುವ ಈ ಮೋಸದ ಜಾಲ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು ಮೊಬೈಲ್ ಬಳಕೆದಾರರು ಈ ಬಗ್ಗೆ ಎಚ್ಚರದಿಂದಿರಬೇಕು. WhatsApp Group Join Now ಕೆಲವೊಮ್ಮೆ ತುರ್ತಾಗಿ 4-5 ಸಾವಿರ … Read more