ನಡುರಸ್ತೆಯಲ್ಲೇ ಪತ್ನಿಯ ಕತ್ತು ಕುಯ್ಯಲು ಹೋದ ಪತಿ; ಮರಕ್ಕೆ ಕಟ್ಟಿಹಾಕಿ ಧರ್ಮದೇಟು ಕೊಟ್ಟ ಬೆಂಗಳೂರಿನ ಜನ
ಪತ್ನಿಯ ನಡತೆಯ ಮೇಲೆ ಸಂಶಯಗೊಂಡು ಆಕೆಯ ಕೊಲೆಗೆ ಯತ್ನಿಸಿದ ಪತಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಬೆಂಗಳೂರಿನ ದಾಸನಪುರದಲ್ಲಿ ನಡೆದಿದೆ. ಸಾರ್ವಜನಿಕರ ಸಮಯಪ್ರಜ್ಞೆಯಿಂದಾಗಿ ಮಹಿಳೆಯೊಬ್ಬರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ WhatsApp Group Join Now ನಂತರ ಸ್ಥಳಕ್ಕೆ ಬಂದ ಮಾದನಾಯಕನಹಳ್ಳಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಏನಿದು ಘಟನೆ? ಮೂಲತಃ ಬಿಹಾರದ ದಂಪತಿಗಳಾದ ಸೋನಾಲಿ ಮತ್ತು ಸಂಜಯ್ ಅವರು ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದು ಇಲ್ಲಿನ ಗಾರ್ಮೆಂಟ್ಸ್ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರಿಬ್ಬರಿಗೂ ಇದು ಎರಡನೇ ವಿವಾಹವಾಗಿತ್ತು … Read more