ಡಿಕೆ ಶಿವಕುಮಾರ್ ಸಂಪರ್ಕದಲ್ಲಿದ್ದಾರಾ ಅಮಿತ್ ಶಾ.? ಸ್ಪಷ್ಟನೆ ಕೊಟ್ಟ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ
ಕರ್ನಾಟಕ ರಾಜ್ಯ ರಾಜಕಾರಣ ದೇಶದಲ್ಲೇ ಸದ್ದು ಮಾಡುತ್ತಿದೆ. ಪ್ರಮುಖವಾಗಿ ಮುಖ್ಯಮಂತ್ರಿ ಬದಲಾವಣೆ, ಎರಡು ಬಣಗಳ ನಾಯಕರ ಸತತ ಸಭೆ, ಹೈಕಮಾಂಡ್ ಭೇಟಿಗಳಿಂದಾಗಿ ದೇಶದಲ್ಲಿ ರಾಜ್ಯದ ರಾಜಕೀಯ ಬೆಳವಣಿಗೆಯನ್ನು ಹಲವರು ಕೂತೂಹಲ ಕಣ್ಣಿನಿಂದ ನೋಡುತ್ತಿದ್ದಾರೆ. WhatsApp Group Join Now ಒಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಾನೇ ಮುಖ್ಯಮಂತ್ರಿ ಎಂದಿದ್ದಾರ, ಮತ್ತೊಂದೆಡೆ ಡಿಕೆ ಶಿವಕುಮಾರ್ ದೊಡ್ಡವರು ಹೇಳಿದ ಮೇಲೆ ಚಿಕ್ಕವರಾದ ನಾವು ನಮ್ರತೆಯಿಂದ ಇರಬೇಕು ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಈ ಎಲ್ಲಾ ಬೆಳವಣಿಗೆ ನಡುವೆ ಕೇಂದ್ರ ಗೃಹ ಸಚಿವ ಅಮಿತ್ … Read more