SHOCKING : ನಿನ್ನ ರೇಟ್ ಎಷ್ಟು? ಬರ್ತೀಯ? : ಕಾಮುಕ ಮಾತು ಕೇಳಿ ಬೆಚ್ಚಿದ ಮಹಿಳಾ IPS ಅಧಿಕಾರಿ – Video Viral
ಮಹಿಳಾ ಸುರಕ್ಷತೆ ಬಗ್ಗೆ ಮಹಿಳಾ ಅಧಿಕಾರಿಯೊಬ್ಬರು ಮಾರು ವೇಷದಲ್ಲಿ ಬೀದಿಯಲ್ಲಿ ನಿಂತು ಪರಿಶೀಲನೆ ನಡೆಸಿದಾಗ ಅಘಾತಕಾರಿ ಘಟನೆ ನಡೆದಿದ್ದು, ಕೇವಲ ಮೂರು ಗಂಟೆಗಳಲ್ಲಿ ಸುಮಾರು 40 ಮಂದಿ ಅವರಿಗೆ ಕಿರುಕುಳ ನೀಡಿದ್ದಾರೆ. ಈ ಘಟನೆ ನಡೆದಿರುವುದು ಹೈದ್ರಾಬಾದ್ ನಲ್ಲಿ. WhatsApp Group Join Now ತೆಲಂಗಾಣದ ಮಹಿಳಾ ಐಪಿಎಸ್ ಅಧಿಕಾರಿ ಸುಮತಿ ಅವರು ಮೇ 1 ರಂದು ಮಲ್ಕಾಜ್‌ಗಿರಿ ಪೊಲೀಸ್ ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡರು. ಅಂದೇ ಮಧ್ಯರಾತ್ರಿ, ಅವರು ಮಹಿಳಾ ಸುರಕ್ಷತೆಯನ್ನು ಪರೀಕ್ಷಿಸಲು ಮುಂದಾದರು. ಹೈದರಾಬಾದ್‌ನ … Read more