ಮಗು ಕೆಂಪಾಗಿ ಹುಟ್ಟಿದಕ್ಕೆ ಅನುಮಾನ : ಪತ್ನಿಯ ಕತ್ತು ಸೀಳಿ ಕೊಂದ ಪಾಪಿ ಪತಿ.!
ಮಗು ಕೆಂಪಾಗಿ ಹುಟ್ಟಿದಕ್ಕೆ ಅನುಮಾನಗೊಂಡ ಪತಿಯೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಕತಿಹಾರ್ ಜಿಲ್ಲೆಯ ಅಬಾದ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾಯಣಪುರ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ, ಆರೋಪಿ ಗಂಡನ ವಿರುದ್ಧ ಪ್ರಕರಣ ದಾಖಲಿಸಿ, ಅವನನ್ನು ಹುಡುಕಲು ಪ್ರಾರಂಭಿಸಿದರು. WhatsApp Group Join Now ವರದಿಗಳ ಪ್ರಕಾರ, ಅಜಮ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಜಲ್ಕಿ ಗ್ರಾಮದ ನಿವಾಸಿ ಸುಕುಮಾರ್ ದಾಸ್ … Read more